Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಾಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ & ಪ್ರತಿಜ್ಞಾವಿಧಿ
(ರಾಜ್ಯ ) ಜಿಲ್ಲೆ

ಲಾಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ & ಪ್ರತಿಜ್ಞಾವಿಧಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸರಕಾರ ಸಾರ್ವಜನಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದರು ಸಹ ಈ ಲಾಯಿನ್ ಸಂಸ್ಥೆಯು ಆರೋಗ್ಯ ಶಿಬಿರ, ನೇತ್ರ ಚಿಕಿತ್ಸಾ ಶಿಬಿರ, ರಕ್ತದಾನ ಶಿಬಿರ, ಜಾಗತಿಕ ಶಾಂತಿಗಾಗಿ ಪ್ರಯತ್ನಿಸುವ ಕಾರ್ಯ ಶ್ಲಾಘನೀಯ ಎಂದು ಲಾಯಿನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ೩೧೭ಬಿಯ ಜಿಲ್ಲಾ ಗವರ್ನರ್ ಲಾಯಿನ್ ಮನೋಜ ಮಾಣಿಕ ಹೇಳಿದರು.
ಸಿಂದಗಿ ಪಟ್ಟಣದ ಆಲಮೇಲ ರಸ್ತೆಯಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯಲ್ಲಿ ಸಿಂದಗಿ ಲಾಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡ ಪದಗ್ರಹಣ ಹಾಗೂ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ನೂತನ ಸದಸ್ಯರಿಗೆ ಲಾಯನ್ಸ್ ಕ್ಲಬ್‌ನ ಕಿಟ ವಿತರಿಸಿ ಮಾತನಾಡಿದ ಅವರು, ಲಾಯಿನ್ಸ್ ಸದಸ್ಯರು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಭೂಕಂಪ, ನೆರೆಹಾವಳಿ ಮತ್ತು ಜನಸಾಮಾನ್ಯರ ಆರೋಗ್ಯ ಕಾಪಾಡುವಲ್ಲಿ ಅಂತರಾಷ್ಟ್ರೀಯ ಲಾಯಿನ್ಸ್ ಕ್ಲಬ್ ಕಳೆದ ೧೦೭ ವರ್ಷಗಳಿಂದ ನಿರಂತರವಾಗಿ ತನ್ನ ಕಾರ್ಯ ನಿರ್ವಹಿಸುತ್ತದೆ ಎಂದರು.
ಈ ವೇಳೆ ಸಮಾರಂಭದ ಅಧ್ಯಕ್ಷತೆಯನ್ನು ಸಿಂದಗಿ ಲಾಯಿನ್ಸ್ ಸಂಸ್ಥೆಯ ಅಧ್ಯಕ್ಷ ಮಹಾದೇವ ಲೋಣಿ ವಹಿಸಿದ್ದರು.
ಲಾಯನ್ ಕೆ.ಎಚ್.ಸೋಮಾಪೂರ ಖಜಾಂಚಿ ಬಿ.ಪಿ.ಕರ್ಜಗಿ, ಲಾಯಿನ್ ಸದಸ್ಯರಾದ ಎಸ್.ಬಿ.ಚಾಗಶೆಟ್ಟಿ ಆಯ್.ಬಿ.ಬಿರಾದಾರ, ಪಿ.ಎಂ. ಮಡಿವಾಳ ಸೇರಿದಂತೆ ಅನೇಕರು ಇದ್ದರು. ಪ್ರತಿಜ್ಞಾವಿದಿಯನ್ನು ಬಿ.ಎಂ.ಸಿಂಗನಳ್ಳಿ, ಡಾ.ಅಂಬರೀಷ ಬಿರಾದಾರ, ಪಿ.ಎಂ.ಮಡಿವಾಳರ, ಶಾಂತು ದುರ್ಗಿ, ಶರಣಬಸವ ಆರ್.ಬೂದಿಹಾಳ ಹಾಗೂ ಎಸ್.ಎಚ್.ಜಾಧವ ಅವರಿಗೆ ಬೋಧಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್; ಬಿಎಲ್ಓಗಳಿಗೆ ಒತ್ತಡ ಹಾಕದಂತೆ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್‌ಗೆ ಸಹಾಯವಾಣಿ ಕೇಂದ್ರ
    In (ರಾಜ್ಯ ) ಜಿಲ್ಲೆ
  • ಜು.೧೨ರಂದು ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಣೆ
    In (ರಾಜ್ಯ ) ಜಿಲ್ಲೆ
  • ​ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಡಿಜಿಟಲೀಕರಣಕ್ಕೆ ವೇಗ ನೀಡಿ
    In (ರಾಜ್ಯ ) ಜಿಲ್ಲೆ
  • ಗವಿಸಿದ್ದೇಶ್ವರ ಸೌಹಾರ್ದ ಸಂಘಕ್ಕೆ ಗವಿಸಿದ್ದೇಶ್ವರ ಶ್ರೀ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.