ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದಲ್ಲಿ ಸರಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ದಶಮಾನೋತ್ಸವ ಕಾರ್ಯಕ್ರಮ ವನ್ನು ಹೆಣ್ಣು ಮಗುವಿನ ಹುಟ್ಟು ಹಬ್ಬಮಾಡುವದರ ಮೂಲಕ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಿಡಿಪಿಒ ಶಂಭುಲಿಂಗ ಹಿರೇಮಠ ಜಯಶ್ರೀ ದೋಡಮನಿ ಅನುರಾದ ರಜಪೂತ ಮತ್ತು ಅಂಗವಾಡಿ ಶಿಕ್ಷಕರು ಶಾಲ ಶಿಕ್ಷಕರು ಇದ್ದರು.