ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕಿನ ಸುರೇಶ ಕಾಂಬಳೆ ಇವರನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕರಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ರಾಜು ತಳವಾರ ತಿಳಿಸಿದ್ದಾರೆ.