ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ಸುಭಾಷಚಂದ್ರ ಬೋಸರವರ ಜಯಂತ್ಯುತ್ಸವವನ್ನು ಆಚರಿಸಲಾಯಿತು.
ಈ ವೇಳೆ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ, ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಸಲಹಾ ಸಮಿತಿಯ ಸದಸ್ಯ ಜಿ.ಜೆ.ಪಾದಗಟ್ಟಿ, ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಭಟ್ಟ, ಶಿಕ್ಷಕರುಗಳಾದ ಮಂಜುನಾಥ ಪಡದಾಳಿ, ಕಿರಣ ಕಡಿ, ಬಿ.ಟಿ.ಭಜಂತ್ರಿ, ಲೋಹಿತ ಜೈನಾಪೂರ, ಎಸ್.ಎಸ್.ಹಂಜಗಿ, ರಾಧಾ ಕೋಲಕಾರ, ಗುರುಬಾಯಿ ತಂಗಡಗಿ, ಆರ್.ಜೆ.ಸಾಗರ, ಅನ್ನಪೂರ್ಣ ಹೊಸಮನಿ, ತ್ರಿವೇಣಿ ಕುಲಕರ್ಣಿ, ಮೀನಾಕ್ಷಿ ಗಣಾಚಾರಿ, ಶಿವಶಂಕರಯ್ಯ ಮಠ, ರೂಪಾ ನಾಟೇಕರ, ವಿನಾಯಕ ನಾಗರಾಳ, ಶಾಹಿನ ನಾಲತವಾಡ ಸೇರಿದಂತೆ ಹಲವರು ಇದ್ದರು.