ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಖ್ಯಾತ ಸಮಾಜ ಸೇವಕ ಸಿದ್ಧರಾಮಪ್ಪ ಉಪ್ಪಿನ ಅವರು ಅಖಿಲ ಭಾರತ ವೀರಶೈವ ಮಹಾಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಡಾ.ಶ್ಯಾಮನೂರ ಶಿವಶಂಕರಪ್ಪ ಅವರು ಅಧ್ಯಕ್ಷರಾಗಿರುವ ಈ ಮಹಾಸಭೆಯ ಉಪಾಧ್ಯಕ್ಷರಾಗಿ ಸಿದ್ಧರಾಮಪ್ಪ ಉಪ್ಪಿನ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.