Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ವಿವಿ: ಹಂಗಾಮಿ ಕುಲಪತಿಯಾಗಿ ಪ್ರೊ.ಶಾಂತಾದೇವಿ.ಟಿ. ನೇಮಕ
(ರಾಜ್ಯ ) ಜಿಲ್ಲೆ

ಮಹಿಳಾ ವಿವಿ: ಹಂಗಾಮಿ ಕುಲಪತಿಯಾಗಿ ಪ್ರೊ.ಶಾಂತಾದೇವಿ.ಟಿ. ನೇಮಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಾಲಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಜನೆವರಿ ೨೪ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಶಾಂತಾದೇವಿ ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಥಾವರಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ಪ್ರೊ.ಬಿ.ಕೆ.ತುಳಸಿಮಾಲ ಅವರು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ. ಅವರಿಗೆ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಬಿ.ಕೆ.ತುಳಸಿಮಾಲ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರ್, ವಿವಿಧ ವಿಭಾಗಗಳ ಮುಖ್ಯಸ್ಥರು/ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.