ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ “ಯುವನಿಧಿ” ಯೋಜನೆಯಡಿ ‘ವಿಶೇಷ ನೊಂದಣಿ ಅಭಿಯಾನ’ವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆ. ೧೫ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಲಿಗೆ ಹಾಗೂ ದೂ.ಸಂ ೦೮೩೫೨-೨೫೦೩೮೩ಗೆ ಸಂಪರ್ಕಿಸಬಹುದು.