ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಪಿಯುಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಎಸ.ಎಸ್.ಪಿ ಪೋರ್ಟ್ನಲ್ಲಿ ಶುಲ್ಕ ಮರುಪಾವತಿಗೆ ಯೋಜನೆಯಡಿ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಜ.೩೧ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು : https://ssp.postmatric.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ :https://dom.karnataka.gov.inಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
