Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸಂಖ್ಯೆ ನಿಯಂತ್ರಿಸಿ ಆರ್ಥಿಕ ಪ್ರಗತಿ ಸಾಧಿಸಿ

ಅತಿಯಾದ ಜನಸಂಖ್ಯೆ ಅಭಿವೃದ್ಧಿ ಮರೀಚಿಕೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೫ನೇ ರಾಷ್ಟ್ರೀಯ ಮತದಾರರ ದಿನಾಚರಣೆ: ಪ್ರತಿಜ್ಞಾ ವಿಧಿ ಸ್ವೀಕಾರ
(ರಾಜ್ಯ ) ಜಿಲ್ಲೆ

೧೫ನೇ ರಾಷ್ಟ್ರೀಯ ಮತದಾರರ ದಿನಾಚರಣೆ: ಪ್ರತಿಜ್ಞಾ ವಿಧಿ ಸ್ವೀಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯಲು ಮತದಾರರ ಪಾತ್ರ ಬಹು ಮುಖ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಹೇಳಿದರು.
೧೫ನೇ ರಾಷ್ಟ್ರೀಯ ಮತದಾರರ ದಿನಾಚರಣೆ ೨೦೨೫ ಅಂಗವಾಗಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿವರ್ಷ ಭಾರತದಲ್ಲಿ ಲಕ್ಷಾಂತರ ಜನರು ಹೊಸದಾಗಿ ಮತದಾನದ ಹಕ್ಕನ್ನು ಹೊಂದುವರು. ಅಂತಹ ಮತದಾರರಿಗೆ ಮತದಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು.
ಮತದಾನದಲ್ಲಿ ಹೆಚ್ಚು ಜನರು ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವ ಅಗತ್ಯವಿದೆ. ಚುನಾವಣೆ ಬಂದಾಗ ಮತದಾರರನ್ನು ಜಾಗ್ರತಗೊಳಿಸುವ ಕಾರ್ಯಗಳು ನಿರಂತರವಾಗಿ ಜರುಗಬೇಕು ಎಂದು ಅವರು ಹೇಳಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಬಿ. ಎಸ್. ರಾಠೋಡ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸಂಖ್ಯೆ ನಿಯಂತ್ರಿಸಿ ಆರ್ಥಿಕ ಪ್ರಗತಿ ಸಾಧಿಸಿ

ಅತಿಯಾದ ಜನಸಂಖ್ಯೆ ಅಭಿವೃದ್ಧಿ ಮರೀಚಿಕೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸಂಖ್ಯೆ ನಿಯಂತ್ರಿಸಿ ಆರ್ಥಿಕ ಪ್ರಗತಿ ಸಾಧಿಸಿ
    In ವಿಶೇಷ ಲೇಖನ
  • ಅತಿಯಾದ ಜನಸಂಖ್ಯೆ ಅಭಿವೃದ್ಧಿ ಮರೀಚಿಕೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026
    In ದಿನಪತ್ರಿಕೆ
  • ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಕಾಯ್ದೆ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಜು.೧೧ ಮತ್ತು ೧೨ ರಂದು ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.