ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೋಮನಗೌಡ ಜಯಣ್ಣ ಕೋಳೂರ (ಪಡೇಕನೂರ) ಹಾಗೂ ಉಪಾಧ್ಯಕ್ಷರಾಗಿ ಮನೋಹರ ದೇವೇಂದ್ರಪ್ಪ ಬಡಿಗೇರ್ (ಮಡಿಕೇಶ್ವರ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಪಿಕೆಪಿಎಸ್ ಸರ್ವ ಸದ್ಯಸ್ಯರು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.