Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತದ ಸಂವಿಧಾನ ಶ್ರೇಷ್ಠ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಭಾರತದ ಸಂವಿಧಾನ ಶ್ರೇಷ್ಠ :ಶಾಸಕ ರಾಜುಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಭಾರತದ ಸಂವಿಧಾನ ಶ್ರೇಷ್ಠವಾಗಿದೆ. ಇದು ಎಲ್ಲ ಜಾತಿ, ಮತ, ಪಂಥಗಳ ಧರ್ಮಗ್ರಂಥವೇನಿಸಿದೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಜರುಗಿದ ೭೬ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವದಲ್ಲಿಯೇ ವಿಶೇಷವಾದ ನಮ್ಮ ಸಂವಿಧಾನದ ಮಹತ್ವ, ಧ್ಯೆಯೋದ್ಧೇಶಗಳನ್ನು ನಾವುಗಳೆಲ್ಲಾ ಅರಿಯಬೇಕಾಗಿದೆ ಎಂದರು.
ತಹಶೀಲ್ದಾರ್ ಪ್ರಕಾಶ ಸಿಂದಗಿ ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರ ತಾಲ್ಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳು, ಸಾಧಕರು ಹಾಗೂ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಪಿಎಸೈ ಬಸವರಾಜ ತಿಪರಡ್ಡಿ, ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚಲುವಯ್ಯ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ಯಲಗಾರ, ಸಿಆರ್‌ಪಿ ವಿಜಯಲಕ್ಷ್ಮಿ ನವಲಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ, ಕಾಶೀನಾಥ ಬಜಂತ್ರಿ, ಬಶೀರ್‌ಅಹ್ಮದ್ ಬೇಪಾರಿ, ಶಾಂತಯ್ಯ ಜಡಿಮಠ, ಸುಮಂಗಲಾ ಸೇಬೆನವರ, ಕಾಶೀನಾಥ ಜಮಾದಾರ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಎಸ್‌ಡಿಎಮ್‌ಸಿ ಅಧ್ಯಕ್ಷ ಸಂಪತ್ ಜಮಾದಾರ, ಕಾಲೇಜು ಅಧೀಕ್ಷಕ ಜಗನ್ನಾಥ ಸಜ್ಜನ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಸೇರಿದಂತೆ ೧೨ ಕ್ಕೂ ಹೆಚ್ಚು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.