Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಕರಣಗಳ ಶೀಘ್ರ ವಿಲೇವಾರಿಗೆ ನ್ಯಾಯವಾದಿಗಳು ಸಹಕರಿಸಿ :ನ್ಯಾ.ಕಟ್ಟಿಮನಿ
(ರಾಜ್ಯ ) ಜಿಲ್ಲೆ

ಪ್ರಕರಣಗಳ ಶೀಘ್ರ ವಿಲೇವಾರಿಗೆ ನ್ಯಾಯವಾದಿಗಳು ಸಹಕರಿಸಿ :ನ್ಯಾ.ಕಟ್ಟಿಮನಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದಲ್ಲಿ ಸಂಭ್ರಮ ಸಡಗರದಿಂದ ೭೬ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಅವರು ಮಹಾತ್ಮಾ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು ನಮ್ಮಲ್ಲಿ ಶೀಘ್ರದಲ್ಲಿ ಜಿಲ್ಲಾ ನ್ಯಾಯಾಲಯ ಪ್ರಾರಂಭವಾಗುತ್ತಿದ್ದು ಸಂತಸದ ವಿಷಯ. ಕಿರಿಯ ನ್ಯಾಯವಾದಿಗಳು ಹಿರಿಯ ನ್ಯಾಯವಾದಿಗಳ ಮಾರ್ಗದರ್ಶನ ಪಡೆದು ಪ್ರಕರಣಗಳ ಶೀಘ್ರ ವಿಲೇವಾರಿಗೆ ಸಹಕರಿಸುವಂತೆ ತಿಳಿಸಿದರು.
ಈ ವೇಳೆ ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ ಮಾತನಾಡಿದರು. ಬಳಿಕ ನ್ಯಾಯವಾದಿಗಳ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಪಕ್ಷಗಾರ ಅಮರಯ್ಯ ಅಸಂತಾಪೂರಮಠ ದೇಶಭಕ್ತಿ ಗೀತೆ ಹಾಡುವ ಮೂಲಕ ಗಮನ ಸೆಳೆದರು.
ಈ ವೇಳೆ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ, ಹಿರಿಯ ನ್ಯಾಯವಾದಿಗಳಾದ ಜೆ.ಎ.ಚಿನಿವಾರ, ಎಂ.ಎಚ್.ಹಾಲಣ್ಣವರ, ಎಂ.ಎ.ಮುದ್ದೇಬಿಹಾಳ, ಎಂ.ಎಚ್.ಕ್ವಾರಿ, ಆರ್.ಬಿ.ಪಾಟೀಲ, ಬಿ.ಆರ್.ನಾಡಗೌಡರ ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ, ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ನ್ಯಾಯವಾದಿಗಳಾದ ಚೇತನ ಶಿವಶಿಂಪಿ, ಮಾಂತಗೌಡ ಪಾಟೀಲ, ಆರ್.ವಾಯ್.ನಾಲತವಾಡ, ಎಚ್.ವಾಯ್.ಪಾಟೀಲ, ಎಚ್.ಟಿ.ಪೂಜಾರಿ, ಎನ್.ಬಿ.ಮುದ್ನಾಳ, ಬಸನಗೌಡ ಮುಂದಿನಮನಿ, ಎಂ.ಆರ್.ಪಾಟೀಲ, ಸಾಬಣ್ಣ ಚಳ್ಳಗಿ ಸೇರಿದಂತೆ ಇತರ ನ್ಯಾಯವಾದಿಗಳು ನ್ಯಾಯಾಲಯದ ಸಿಬ್ಬಂದಿಗಳು ಭಾಗಿಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.