Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ: ಇಂದಿನಿಂದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಚಡಚಣ: ಇಂದಿನಿಂದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಶ್ರೀ ಸಂಗಮೇಶ್ವರ ಸಂಸ್ಥೆ, ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಪಟ್ಟಣ ಪಂಚಾಯತ ಚಡಚಣ ಇವರ ಸಹಯೋಗದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಂಗಮೇಶ್ವರ ದೇವರ ಜಾತ್ರೆಯು ಅದ್ದೂರಿಯಾಗಿ ಜರುಗುತ್ತಿದ್ದು .
ದಿನಾಂಕ: 29.01.2025 ರಂದು ಬುಧವಾರ ದಿವಸ ಮುಂಜಾನೆ ಶ್ರೀ ಸಂಗಮೇಶ್ವರ ದೇವರಿಗೆ ಮಹಾರುದ್ರಾಭಿಷೇಕ ಮತ್ತು ನಂದೀಶನಿಗೆ ಎಣ್ಣೆಮಜಲು ಪೂಜೆ ನಡೆಯುವುದು, ಮುಂಜಾನೆ 7-೦೦ ಗಂಟೆಗೆ ಶ್ರೀ ವೀರಭದ್ರೇಶ್ವರ ದೇವರ ಗುಡಿಯಿಂದ ಪಲ್ಲಕ್ಕಿ, ನಂದಿಧ್ವಜ, ವಾದ್ಯ-ವೈಭವಗಳೊಂದಿಗೆ ಶ್ರೀ ಸಂಗಮೇಶ್ವರ ದೇವಸ್ಥಾನಕ್ಕೆ ತಲುಪುವುದು. ಮುಂಜಾನೆ 9-೦೦ ಗಂಟೆಗೆ “ದೇವರ ನುಡಿ” ಜರುಗುವುದು ಮುಂಜಾನೆ 10=00 ಗಂಟೆಗೆ “ಶಿವೋಹಂ” ಡಾನ್ಸ್ ಅಕಾಡಮಿ ವಿಜಯಪುರ ಇವರಿಂದ “ಭರತನಾಟ್ಯ” ಕಾರ್ಯಕ್ರಮ ಜರುಗುವುದು. ಅಂದು ರಾತ್ರಿ 9-೦೦ ಗಂಟೆಗೆ ದೇವಸ್ಥಾನ ಆವರಣದಲ್ಲಿ ರಂಗ ಸಂಗಮ ಶ್ರೀಮತಿ ರೇಶ್ಮಾ ಅಳವಂಡಿ ಇವರಿಂದ “ಮಲಮಗಳು” ಎಂಬ ಸಾಮಾಜಿಕ ನಾಟಕ ಜರುಗುವುದು.
ದಿನಾಂಕ: 30.01.2025 ಗುರುವಾರ ಸಾಯಂಕಾಲ 3.00 ಗಂಟೆಗೆ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಪಲ್ಲಕ್ಕಿ-ನಂದೀಧ್ವಜವು ಬಾಜಾ ಬಜಂತ್ರಿಯೊಂದಿಗೆ ಹೊರಟು ಶ್ರೀ ಸಂಗಮೇಶ್ವರ ದೇವಸ್ಥಾನಕ್ಕೆ ಬರುವುದು. ರಾತ್ರಿ 9.00 ಗಂಟೆಗೆ ದೇವಸ್ಥಾನದ ಹತ್ತಿರವಿರುವ ಎತ್ತರದ ಸ್ಥಳದಲ್ಲಿ ಶ್ರೀ ದತ್ತ ಶುಗರ್ಸ್ ಹಾವಿನಾಳ ಅವರಿಂದ “ಚಿತ್ರ-ವಿಚಿತ್ರವಾದ ಮದ್ದು” ಸುಡಲಾಗುವುದು. ಅಂದು ರಾತ್ರಿ 10.00 ಗಂಟೆಗೆ ಶ್ರೀಮತಿ ಉಷಾರಾಣಿ ಬಾರಿಗಿಡದ ಇವರಿಂದ ನಲವಡಿ “ಹೇಮರಡ್ಡಿ ಮಲ್ಲಮ್ಮ” ಎಂಬ ಪೌರಾಣಿಕ ಭಕ್ತಿಮಯ ನಾಟಕ ಜರುಗುವುದು.
ದಿನಾಂಕ : 31.01.2025 ಶುಕ್ರವಾರ ಮಧ್ಯಾಹ್ನ: 2.30 ಗಂಟೆಗೆ “ಪ್ರಸಿದ್ಧ ಮಲ್ಲರ ಕುಸ್ತಿಗಳು” ಜರಗುವವು. ವಿಜೇತ ಪೈಲವಾನರಿಗೆ ಬಹುಮಾನ ಕೊಡಲಾಗುವುದು.ಅಂದು ರಾತ್ರಿ 10.00 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಹಾಸ್ಯ ಚತುರ ಸಿದ್ದು ನಾಲ್ವತವಾಡ ಇವರಿಂದ”ನೀನೂ ಸಾಹುಕಾರನಾಗು” ಎಂಬ ಹಾಸ್ಯಮಯ ನಾಟಕ ಜರುಗುವುದು. ದಿನಾಂಕ : 01.02.2025 ಶನಿವಾರ ಮಧ್ಯಾಹ್ನ: 3-೦೦ ಗಂಟೆಗೆ ಪಶು ವೈದ್ಯಾಧಿಕಾರಿಗಳು ಆಯ್ಕೆ ಮಾಡಿದ ಯೋಗ್ಯ ರಾಸುಗಳಿಗೆ ಜಾನುವಾರ ಪ್ರಶಸ್ತಿ ಸಮಾರಂಭ ಜರಗುವುದು. ದಿನಾಂಕ : 02.02.2025 ರವಿವಾರ ರಾತಿ 9-೦೦ ಗಂಟೆಗೆ ಸರಿಗಮ ಖ್ಯಾತಿಯ ಕುಮಾರಿ ದಿವ್ಯಾ ಹೆಗಡೆ, ಲಫಂಗ ರಾಜಾ, ಮ್ಯೂಜಿಕ ಮೈಲಾರಿ ಇವರುಗಳಿಂದ ಶ್ರೀ ಕಾಂತುಗೌಡ ಪಾಟೀಲ ಬಿಜೆಪಿ ಮಂಡಲ ಅಧ್ಯಕ್ಷರು ಇವರ ಪ್ರಾಯೋಜಿಕ ವತಿಯಿಂದ ರಸಮಂಜರಿ ಕಾರ್ಯಕ್ರಮ ಜರುಗುವದು. ದಿನಾಂಕ : 04.02.2025 ಮಂಗಳವಾರ ಶ್ರೀ ಸಂಗಮೇಶ್ವರ ದೇವಸ್ಥಾನದಿಂದ 7 ದಿವಸಕ್ಕೆ ಪಲ್ಲಕ್ಕಿ-ನಂದಿಧ್ವಜ ನಾನಾ ತರಹದ ವಾದ್ಯಗಳೊಂದಿಗೆ ಶ್ರೀ ವೀರಭದ್ರೇಶ್ವರ ದೇವರ ಗುಡಿಗೆ ಹೋಗುವದು. ದಿನಾಂಕ: 29.01.2025 ರಂದು ಶ್ರೀ ರವಿ ಪಾವಲೆ ಇವರಿಂದ ಮತ್ತು ಶ್ರೀ ವಿವೇಕಾನಂದ ಹಿಟ್ನಳ್ಳಿ, ಶ್ರೀ ಚೌಡೇಶ್ವರಿ ಡ್ರೆಸಿಸ್ ಚಡವಣ ಇವರಿಂದ ದಿನಾಂಕ 30.01.2025 ರಿಂದ 02.02.2025 ರ ವರೆಗೆ “ಅನ್ನ ಪ್ರಸಾದ” ಸೇವೆ ಇರುತ್ತದೆ.
ಆದ ಕಾರಣ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಈ ಜಾತ್ರೆಗೆ ಹೆಚ್ಚು ಮೆರಗು ತರ ಬೇಕೆಂದು ಶ್ರೀ ಸಂಗಮೇಶ್ವರ ಸಂಸ್ಥೆಯ ಅಧ್ಯಕ್ಷರಾದ ಜಿ,ಡಿ.ಪಾವಲೆ ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.