Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜೃಂಭಣೆಯ ಪುರಂದರ ಗಾನವೈಭವ ಸಂಪನ್ನ
(ರಾಜ್ಯ ) ಜಿಲ್ಲೆ

ವಿಜೃಂಭಣೆಯ ಪುರಂದರ ಗಾನವೈಭವ ಸಂಪನ್ನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶ್ರೀ ಪುರಂದರ ದಾಸರ ಆರಾಧನಾ ನಿಮಿತ್ಯ ಭಜನಾ ಮಂಡಳಿಗಳ ಸ್ಪರ್ಧೆ
ಪುರಂದರ ಗಾನವೈಭವ ೨ ದಿನಗಳ ವಿಜೃಂಭಣೆಯಿಂದ ಜರುಗಿತು.
 ಜ.೨೫ ಮತ್ತು ೨೬ ರಂದು ದೀವಟಗೇರಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದ ಅಡಿಯಲ್ಲಿ ಹಾಗೂ ತಿರುಪತಿ ತಿರುಮಲ ದಾಸ ಸಾಹಿತ್ಯ ಪ್ರೊಜೆಕ್ಟ್ ಇವರ ಸಹಯೋಗದಲ್ಲಿ ಭಜನಾ ಮಂಡಳಿಗಳ ಸ್ಪರ್ಧೆ ವಿಜೃಂಭಣೆಯಿಂದ ನೇರವೇರಿತು.
೨೦ ಕ್ಕೂ ಹೆಚ್ಚು ಭಜನಾ ಮಂಡಳಿಗಳು ಭಾಗವಹಿಸದ್ದವು. ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಶ್ರೀಪುರಂದರ ದಾಸರ ಕೃತಿಗಳನ್ನು ಹಾಡುವ ಮೂಲಕ ಅವರನ್ನು ನೆನೆಸಿಕೊಂಡರು.
ಕಾರ್ಯಕ್ರಮದ ಸಮಾರೋಪದಲ್ಲಿ ಭಾಗವಹಿಸಿ ಪಂಡಿತರಾದ ಮಧ್ವಾಚಾರ್ಯ ಮೊಖಾಶಿ ಮಾತನಾಡುತ್ತಾ, ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠನಾಗಿರತಕ್ಕಂತಹ ಪರಮ ಸವೋತ್ತಮನಾಗಿರತಕ್ಕಂತಹ ನಾರಾಯಣನು ಸಾಕ್ಷಾತ್ ಲಕ್ಷ್ಮೀದೇವಿ ಮೊದಲು ದಾಸಿ ಆಗಿದ್ದಾರೆೆ. ಆಮೇಲೆ ಶ್ರೀ ಮುಖ್ಯಪ್ರಾಣದೇವರು ಶ್ರೀ ರಾಮದೇವರು ದಾಸರಿಗೆ ಜಗತ್ತಿಗೆ ದಾಸತ್ವ ಹೇಗೆ ಮಾಡಬೇಕೆಂದು ತೋರಿಸಿಕೊಟ್ಟಿದ್ದಾರೆ. ಮುಂದೆ ವ್ಯಾಸರಾಯರ ಕಾಲದಲ್ಲಿ ಪುರಂದರದಾಸರನ್ನುವಂತಹ ಶಿರೋರತ್ನವನ್ನು ಪಡೆದಂತಹ ನಾವೆಲ್ಲರೂ. ಧನ್ಯರು. ಅಂತಹ ಶ್ರೇಷ್ಠರ ದಾಸರ ಆರಾಧನೆ ಬಗ್ಗೆ ಮಾತನಾಡಿದರು. ಮುಂದಿನ ದಿನಗಳಲ್ಲಿ ಇನ್ನು ಮಹತ್ವದ ಕಾರ್ಯಗಳನ್ನು ಆಯೋಜಿಸಿಬೇಕು ಎಂದು ಹೇಳಿದರು.
ಪಂ. ನರಹರಿ ಅಚಾರ್ಯ ಮಾತನಾಡುತ್ತಾ, ಇದು ಕೇವಲ ಗಾನವೈಭವ ಆಗುವುದು ಬೇಡಾ, ಮುಂದಿನ ದಿನಮಾನದಲ್ಲಿ ಪುರಂದರ ದಾಸರ ಗಾನದ ಅರ್ಥದ ವೈಭವ ಆಗಬೇಕಂದು ಹೇಳಿದರು.
ಮಠದ ಆಧ್ಯಕ್ಷರಾದ ಪ್ರಕಾಶ ಅಕ್ಕಲಕೋಟ ಮಾತನಾಡುತ್ತಾ, ದಾಸಸಾಹಿತ್ಯ ಮಾತ್ರವಲ್ಲ ಕನ್ನಡ ಸಾಹಿತ್ಯ  ಕ್ಷೇತ್ರದಲ್ಲಿ ಪುರಂದರ ದಾಸರ ಕೊಡುಗೆ ಅಪಾರವಾಗಿದೆ. ಪುರಂದರದಾಸರ ನೆನೆದು ಧರ್ಮ ಕಾರ್ಯದ ಮುನ್ನಡೆಸುವಲ್ಲಿ ನಮ್ಮ ದೀವಟಗೇರಿಯ ಶ್ರೀ ರಾಘವೇಂದ್ರ ಮಠ ಸದಾ ಭಕ್ತರ ಸೇವೆಗೆ ಇರುತ್ತದೆ ಅಂತಾ ಹೇಳಿದರು. ಈ ಸಂದರ್ಭದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ವಿಜಯ ವಿಠ್ಠಲ ಭಜನಾ ಮಂಡಳಿ, ದ್ವೀತಿಯ ಸ್ಥಾನವನ್ನು ಶ್ರೀ ಮುಖ್ಯಪ್ರಾಣ ಭಜನಾ ಮಂಡಳಿ, ತೃತೀಯ ಸ್ಥಾನವನ್ನು ಶ್ರೀ ಗುರುರಾಜ ಭಜನಾ ಮಂಡಳಿಗೆ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಶ್ರೀನಿವಾಸಚಾರ್ಯ ಪೂಜಾರ, ಅರಿವಿಂದ ಕುಲಕರ್ಣಿ, ವೆಂಕಟೇಶ ಖಾಸನೀಸ, ಪ್ರವೀಣ ಜೋಶಿ, ವಾಮನ ಕುಲಕರ್ಣಿ, ವೆಂಕಟೇಶ ಗುಡಿ, ಬಿಂದುಮಾಧವ ಖಾಸನೀಸ, ಗೋವಿಂದ ಜೋಶಿ, ವಿಕಾಸ ಪದಕಿ, ವಿಜಯ ಜೋಶಿ, ರಾಕೇಶ ಕುಲಕರ್ಣಿ, ಜಯತೀರ್ಥ ಮಂಗಲಗಿ, ಪ್ರಾಣೇಶ ಮಮದಾಪೂರ, ಗೋವಿಂದ ದೇಶಪಾಂಡೆ, ರಾಜು ಸಾಲೋಟಗಿ, ಗುಂಡು ಜೋಶಿ, ರಾಘು ಜೋಶಿ, ವಾದಿರಾಜ ಜೋಶಿ, ವಿಜೇಯಿಂದ್ರ ನ್ಯಾಮಣ್ಣವರ ಉಪಸ್ಥಿತರಿದ್ದರು.
ಶ್ರೀಮತಿ ಭಾಗ್ಯಶ್ರೀ ಕಟ್ಟಿ ಕಾರ್ಯಕ್ರಮ ನಿರೂಪಿಸಿದರು. 

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.