ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕೇಂದ್ರ ಕಾರಾಗೃಹದ ತೋಟದಲ್ಲಿರುವ ಹುಣಸೇ ಹಣ್ಣಿನ ಮರಗಳಲ್ಲಿ ಬಿಟ್ಟಿರುವ ಹಣ್ಣನ್ನು ಫೆ.೫ ರ ಬೆಳಿಗ್ಗೆ ೧೧ಗಂಟೆಗೆ ಬಹಿರಂಗ ಹರಾಜು ಮಾಡಲು ನಿರ್ಧರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೭೨೦೪೪ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
