ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ಸುಲ್ತಾನಪುರ ಗ್ರಾಮದ ಗಂಗಮ್ಮ ಪಟ್ಟಣದ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲತವಾಡದ ಕಾಲೇಜಿಗೆ ಹೋಗಿ ಬರುವದಾಗಿ ತಿಳಿಸಿ ಮನೆಯಿಂದ ಹೋದವಳು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ ಎಂದು ಗಂಗಮ್ಮಳ ತಂದೆ ಯಮನಪ್ಪ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.