ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಹಿರಿಯ ಸಾಹಿತಿ ಅಶೋಕ ಅವರನ್ನು ಆರೂಢಶ್ರೀ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಮಾಡಿ ಬಸವನ ಬಾಗೇವಾಡಿಯ ಆರೂಢ ಸೇವಾ ಸಂಸ್ಥೆಯ ಗುರುರಾಜ ಕನ್ನೂರ ಆದೇಶಿಸಿದ್ದಾರೆ.
ಮಣಿ ಅವರ ಕನ್ನಡ ನಾಡು-ನುಡಿಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಪರಿಗಣಿಸಿ ೨೦೨೪-೨೫ ನೇ ಸಾಲಿನ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.