Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಸ್ಕಿ ಫೌಂಡೇಶನ್ ವತಿಯಿಂದ ಸಾಧಕರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಅಸ್ಕಿ ಫೌಂಡೇಶನ್ ವತಿಯಿಂದ ಸಾಧಕರಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸಾಧಕರನ್ನು ಸನ್ಮಾನಿಸುವದು ಸನ್ಮಾನಿಸುವವರಿಗೆ ಖುಷಿ ಕೊಟ್ಟರೆ, ಸಾಧಕರ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು.
ಪಟ್ಟಣದಲ್ಲಿ ಅಸ್ಕಿ ಫೌಂಡೇಶನ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿರಿಯರ ಆಶೀರ್ವಾದದಿಂದ ಅಸ್ಕಿ ಫೌಂಡೇಶನ್ ಈ ಹಂತಕ್ಕೆ ಬಂದು ತಲುಪಿದೆ. ನಮಗೆ ಪಕ್ಷ ಜಾತಿ ಯಾವುದೂ ಸಂಬಂಧವಿಲ್ಲ. ತೊಂದರೆಯಲ್ಲಿದ್ದವರಿಗೆ ಸಹಾಯ ಮಾಡುವದು, ಸಾಧಕರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಕಳೆದ ಕೆಲವು ವರ್ಷದಿಂದ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಮಾಡುತ್ತ ಬಂದಿದ್ದೇವೆ. ಮುಂದಿನ ದಿನಮಾನಗಳಲ್ಲೂ ಮಾಡುತ್ತೇವೆ ಎಂದರು.
ಸನ್ಮಾನಿತರ ಪರವಾಗಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ ಮಾತನಾಡಿ, ಅಸ್ಕಿ ಫೌಂಡೇಶನ ಬಗ್ಗೆ ಎಷ್ಟು ವರ್ಣಿಸಿದರೂ ಕಡಿಮೆ. ನಮ್ಮ ಅಖಂಡ ತಾಲೂಕಿನಲ್ಲಿ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಸಾಗುತ್ತಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸಮಾಜ ಸೇವೆ ನೀಡುವ ಶಕ್ತಿ ಭಗವಂತ ಇವರಿಗೆ ಕರುಣಿಸಲಿ ಎಂದರು.
ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಮುಖಂಡ ಸತೀಶ ಓಸ್ವಾಲ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿದರು.
ಜೆಓಸಿಸಿ ಬ್ಯಾಂಕ್ ಅಧ್ಯಕ್ಷ ಆನಂದ ಬಿರಾದಾರ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ನಾಮ ನಿರ್ದೇಶಿತ ಸದಸ್ಯ ನಾಗಭೂಷಣ ನಾವದಗಿ, ರಾಜ್ಯ ಪರಿಷತ್ ಸದಸ್ಯ ವೆಂಕಟೇಶ ಅಂಬಿಗೇರ, ತಾಲೂಕು ನೌಕರರ ಸಂಘದ ಖಜಾಂಚಿ ಭರತೇಶ ಹೊಳಿ, ತಾಲೂಕು ಪರಧಾನ ಕಾರ್ಯದರ್ಶಿ ಬಿ.ಎಂ.ಸಾಗರ, ಢವಳಗಿ ಪಿಕೆಪಿಎಸ್ ಅಧ್ಯಕ್ಷ ರಾಜುಗೌಡ ಗೌಡರ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸದಸ್ಯೆ ಭಾರತಿ ಪಾಟೀಲ ಪ್ರಮುಖರಾದ ಸಂಗಣ್ಣ ಮೇಲಿನಮನಿ, ಪಿಂಟು ಸಾಲಿಮನಿ, ರಫೀಕ ಶಿರೋಳ, ಶ್ರೀಶೈಲ ಪೂಜಾರಿ, ಬಬಲು ಹುಣಚಗಿ, ಜಬ್ಬಾರ ಗೋಲಂದಾಜ, ಚಂದ್ರು ಕಲಾಲ, ರವಿ ಅಮರಣ್ಣವರ, ಹುಸೇನ ಮುಲ್ಲಾ, ಸದು ಮಠ ಸೇರಿದಂತೆ ಹಲವರು ಇದ್ದರು.
ಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಶೈಲ್ ಹೂಗಾರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.