ಬಸವನಬಾಗೇವಾಡಿ: ಪಟ್ಟಣದ ವೀರಭದ್ರೇಶ್ವರ ನಗರ ಸೇರಿದಂತೆ ವಿವಿಧೆಡೆ ಬುಧವಾರ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಅವರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಸಾವಿತ್ರಿ ಕಲ್ಯಾಣಶೆಟ್ಟಿ, ಸಿದ್ದನಗೌಡ ಪಾಟೀಲ, ಮುತ್ತು ಕಿಣಗಿ, ಶಿವಪುತ್ರಪ್ಪ ಕೆಂಭಾವಿ, ಎಸ್.ಎಸ್.ಹಿರೇಮಠ, ರಾಜು ಮುಳವಾಡ, ಬಸವರಾಜ ಬಿಜಾಪುರ,ಸಂಗಮೇಶ ವಾಡೇದ, ಸ್ವರೂಪರಾಣಿ ಬಿಂಜಲಭಾವಿ, ಪ್ರವೀಣ ಪವಾರ, ಆನಂದ ಬಿಸ್ಟಗೊಂಡ ಸೇರಿದಂತೆ ಅನೇಕರು ಇದ್ದರು.
ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಮನೆ ಮನೆಗೆ ತೆರಳಿ ಮತ ಯಾಚನೆ
Related Posts
Add A Comment