ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಜ.೩೦ ರಂದು ಸಂಜೆ ೪:೩೦ಕ್ಕೆ ಪಟ್ಟಣದ ವಿಬಿಸಿ ಹೈಸ್ಕೂಲ ಮೈದಾನದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದ ಎದುರು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ಸಾಹಿತಿಗಳು ಸಾಹಿತ್ಯಾಸಕ್ತರು ಭಾಗಿಯಾಗುವಂತೆ ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ವಿನಂತಿಸಿದ್ದಾರೆ.