ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ೨೦೨೪-೨೫ನೇ ಸಾಲಿನ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ಹುಚ್ಚುನಾಯಿ ರೋಗದ ಲಸಿಕೆ ಕಾರ್ಯಕ್ರಮ ಕೈಗೊಳ್ಳಲಾಗಿದೆ.
ನಗರದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಬೀದಿ ನಾಯಿ ಹಾಗೂ ಹುಚ್ಚುನಾಯಿಗಳ ಹಾವಳಿ ಕಂಡುಬಂದಲ್ಲಿ ೨೪×೭ ಸಹಾಯವಾಣಿ ಸಂಖ್ಯೆ ೮೧೦೫೮೫೭೦೬೬ಗೆ ಕರೆ ಮಾಡಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.