ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಕಾರಜೋಳ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳು ಬುಧವಾರ ಭೇಟಿ ನೀಡಿ ವೇಬ್ರೀಡ್ಜಗಳನ್ನು ಪರಿಶೀಲಿಸಿದರು.
ಕಾರ್ಖಾನೆಯಲ್ಲಿ ಕಬ್ಬು ನುರಿಸುವಿಕೆಯಿಂದ ಸಕ್ಕರೆ ತಯಾರಾಗುವ ವಿವಿಧ ಹಂತಗಳವರೆಗಿನ ಪ್ರಕ್ರಿಯೆಗಳನ್ನು ಅವಲೋಕಿಸಿ ಸಕ್ಕರೆ ದಾಸ್ತಾನು ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಆಹಾರ ಇಲಾಖೆ ಉಪನಿರ್ದೇಶಕರು ಉಪಸ್ಥಿತರಿದ್ದರು.