Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ :ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ :ಶಾಸಕ ಯತ್ನಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಇತ್ತೀಚೆಗೆ ಮನೆಗಳ್ಳತನ, ಸುಲಿಗೆ ಪ್ರಕರಣಗಳು ಮೀತಿ ಮೀರಿದ್ದು, ಇದರಿಂದ ಜನರು ಭಯದಲ್ಲಿ ದಿನ ಕಳೆಯುಂತ ಸ್ಥಿತಿ ಬಂದಿದೆ. ಅದು ಹೋಗಲಾಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜೈನಾಪುರ ಪುನರ್ವಸತಿ ಕೇಂದ್ರದಲ್ಲಿ ಮನೆಗೆ ನುಗ್ಗಿದ್ದ ದರೋಡೆಕೋರರು ತಡೆಯಲು ಬಂದ ಮನೆಯ ಮಾಲೀಕನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆಯಿಂದ ಜನರಲ್ಲಿ ಭಯ ಸೃಷ್ಟಿ ಆಗಿದೆ. ಅನೇಕ ಬಡಾವಣೆ, ಕಾಲೊನಿಗಳಲ್ಲಿ ಮಧ್ಯರಾತ್ರಿ ನಾಲ್ಕೈದು ಜನರ ತಂಡ ಕಟ್ಟಿಕೊಂಡು ದರೋಡೆಕೋರರು ಓಡಾಡುತ್ತಿದ್ದಾರೆ ಎಂದು ಅನೇಕರು ದೂರು ನೀಡಿದ್ದಾರೆ.
ಕೊಲೆ, ಸುಲಿಗೆ, ಕಳ್ಳತನದ ಘಟನೆಗಳಿಂದ ನಗರದಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಭಯಬೀತರಾಗಿದ್ದಾರೆ. ಭಯದಲ್ಲಿರುವ ಸಾರ್ವಜನಿಕರನ್ನು ಭಯ ಮುಕ್ತಗೊಳಿಸುವಂತೆ ಮಾಡುವುದು, ರಕ್ಷಣೆ ನೀಡುವುದು ಪೊಲೀಸ್ ಇಲಾಖೆಯ ಕರ್ತವ್ಯ. ನಗರದ ಎಲ್ಲ ಭಾಗಗಳಲ್ಲಿ ಹಾಗೂ ವಿಶೇಷವಾಗಿ ನಗರ ಹೊರವಲಯದಲ್ಲಿ ಹೊಸದಾಗಿ ಅಭಿವೃದ್ಧಿಗೊಂಡಿರುವ ಬಡಾವಣೆ, ಕಾಲೊನಿಗಳಲ್ಲಿ ಪೊಲೀಸ್ ಬೀಟ್ ನಿಯೋಜಿಸಿ, ರಾತ್ರಿ ಎರಡ್ಮೂರು ಬಾರಿ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು.
ಕಾನೂನು ಕೈಗೆತ್ತಿಕೊಳ್ಳುವವರಿಗೆ ಹಾಗೂ ದರೋಡೆಕೋರರಿಗೆ ಭೀತಿ ಮೂಡಿಸುವ ಕೆಲಸವಾಗಬೇಕು. ಕೇವಲ ಪ್ರಕರಣ ದಾಖಲು ಮಾಡಿದರೆ ಸಾಲದು, ಅಗತ್ಯವಿದ್ದಲ್ಲಿ ಆಯುಧಗಳ ಮೂಲಕವೂ ಉತ್ತರಿಸಬೇಕು. ಆಗ ತಪ್ಪು ಮಾಡುವವರಿಗೆ ಎಚ್ಚರಿಕೆ ಆಗಲಿದೆ. ಜೊತೆಗೆ ಭಯದಲ್ಲಿರುವ ಜನರಿಗೆ ಧೈರ್ಯ ಬರಲಿದೆ. ಹೀಗಾಗಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.
ಕಳ್ಳರು, ದರೋಡೆಕೋರರ ಮೇಲೆ ನಿಗಾ ಇಡಲು ಸಿಸಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದರ ಬಗ್ಗೆ ಪೊಲೀಸ್ ಇಲಾಖೆ ಗಮನಹರಿಸಿ, ಹಾಳಾಗಿದ್ದರೆ ತಕ್ಷಣ ಸರಿಪಡಿಸಬೇಕು. ಇನ್ನೂ ಕೆಲಕಡೆ ಸಿಸಿ ಕ್ಯಾಮೆರಾಗಳ ಅಗತ್ಯವಿದ್ದರೆ, ಅಳವಡಿಕೆ ಮಾಡಬೇಕು. ಅದೇ ರೀತಿ ಮಹಾನಗರ ಪಾಲಿಕೆಯವರು ಎಲ್ಲ ಪ್ರದೇಶಗಳಲ್ಲಿ ಬೀದಿ ದೀಪಗಳು ಬೆಳಗುವಂತೆ ನೋಡಿಕೊಳ್ಳಬೇಕು. ಸಮಸ್ಯೆ ಇದ್ದರೆ ತಕ್ಷಣ ದುರಸ್ತಿ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.