ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ “ಕಿತ್ತೂರು ರಾಣಿ ಚೆನ್ನöಮ್ಮ” ಪ್ರಶಸ್ತಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಿಂದ ಅರ್ಜಿ ಪಡೆದು ಸಂಬಂಧಿಸಿದ್ದ ದಾಖಲೆ ಲಗತ್ತಿಸಿ ಫೆ.೧೦ರ ಒಳಗಾಗಿ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೯೫೩೫೩ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.