ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ಚಿರ್ಚಿನಕಲ್ಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.೧ ರಂದು ಬೆಳಿಗ್ಗೆ ೯:೩೦ ಕ್ಕೆ ಕಲಾ ಕಲೋತ್ಸವ ಹಾಗೂ ಶಾಲಾ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಹಳೆಯ ವಿದ್ಯಾರ್ಥಿಗಳು, ಪಾಲಕರು, ಊರಿನ ಗುರು ಹಿರಿಯರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಾಲಾ ಮುಖ್ಯಗುರು ಐ.ಎಂ.ಕಲ್ಲೂರ ಕೋರಿದ್ದಾರೆ.
