Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈಜ್ಞಾನಿಕ ಸತ್ಯಾನ್ವೇಷಣೆಗೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ
(ರಾಜ್ಯ ) ಜಿಲ್ಲೆ

ವೈಜ್ಞಾನಿಕ ಸತ್ಯಾನ್ವೇಷಣೆಗೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜ್ಷಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಅಬಿಮತ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವೈಜ್ಞಾನಿಕ ಮನೋಭಾವ, ಸತ್ಯಾನ್ವೇಷಣೆ ಗುಣ ವಿದ್ಯಾರ್ಥಿಗಳು ಬೆಳಿಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಹೇಳಿದರು.
ತಾಲೂಕಿನ ಲೋಣಿ(ಬಿ.ಕೆ) ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ವಿಜ್ಞಾನ ಹಬ್ಬ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿದ್ದ ಶಾಲಾ ಮಟ್ಟದ ವಸ್ತು ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿ ಎಂ ಕೋರೆ ಮಾತನಾಡಿ, ಚಿಂತನೆ, ವಿಚಾರ ವಿಮರ್ಶೆಯಿಂದ ಕ್ರಿಯಾಶೀಲತೆ ಬೆಳೆದು ಸಂಪಾದಿಸಿದ ಜ್ಞಾನವು ಕೌಶಲ್ಯವಾಗಿ ಪರಿವರ್ತನೆಯಾಗುತ್ತದೆ ಎಂದ ಅವರು, ಕ್ರಿಯಾಶೀಲ ಶಿಕ್ಷಕರಿಂದ ಮಾತ್ರ ಕ್ರೀಯಾಶೀಲ ವಿದ್ಯಾರ್ಥಿಗಳನ್ನು ಕಾಣಬಹುದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೋಲಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುಜಾತಾ ಹೂನ್ನೂರ ಅವರು, ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಪ್ರಯೋಗಗಳು, ವಸ್ತು ಪ್ರದರ್ಶನವನ್ನು ವೀಕ್ಷಿಸಿ ಮಕ್ಕಳಿಗೆ ಹಾಗೂ ಈ ಪ್ರಯೋಗಗಳನ್ನು ತಯಾರಿಸಿಲು ಪ್ರೋತ್ಸಾಹಿಸಿದ ಶಿಕ್ಷಕರಿಗೆ ಅಬಿನಂದಿಸಿದರು.
ಈ ಸಂದರ್ಭದಲ್ಲಿ ಡಯಟಿ ಉಪನ್ಯಾಸಕಿ ರೇಣುಕಾ ಕಲಬುರ್ಗಿ, ಕೆ ಎಸ್ ಹಕೀಮ, ಮುಖಂಡರಾದ ಶ್ರೀನಿವಾಸ್ ಕುಲಕರ್ಣಿ, ಬಾಪುರಾಯ ಲೋಣಿ, ಶಶಿಧರ ಕಲ್ಯಾಣಶೆಟ್ಟಿ, ಶಶಿಧರ ಹೊನ್ನಳ್ಳಿ, ರಾಠೋಡ ಮುಖ್ಯಶಿಕ್ಷಕ ಎಸ್ ಆರ್ ಮಾಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮ ಶಿಕ್ಷಕ ಧರ್ಮಪ್ಪ ನಿರೂಪಿಸಿದರೆ, ಗುರುಸಿದ್ದಪ್ಪ ಕೋರಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026
    In ದಿನಪತ್ರಿಕೆ
  • ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಕಾಯ್ದೆ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಜು.೧೧ ಮತ್ತು ೧೨ ರಂದು ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಯ ಕಗ್ಗೊಲೆ
    In (ರಾಜ್ಯ ) ಜಿಲ್ಲೆ
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.