ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮದ ಸರ್ಕಾರಿ ಸನಮ.೨೩// ರಲ್ಲಿ ಒಟ್ಟು ೨೮ಎ-೨೬ಗು ಬಾಕಿ ಉಳಿದ ಕ್ಷೇತ್ರ: ೧೮ಎ-೦೧ ಗು ಪೈಕಿ ೨-೦೦ ಎಕರೆ ಸರಕಾರಿ ಜಮೀನನ್ನು ಡಾ. ಬಿ.ಆರ್. ಅಂಬೇಡ್ಕರ ಭವನ ನಿರ್ಮಾಣಕ್ಕಾಗಿ ಜಮೀನನ್ನು ಮಂಜೂರು ಮಾಡಿಸುವ ಕುರಿತು ಗಾಯರಾಣ ಜಮೀನು ಮಂಜೂರಿಸುವ ಕುರಿತು ಅದಿಸೂಚಿಯಲ್ಲಿ ತಿಳಿಸಿರುವಂತೆ ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆ ಹೊರಡಿಸಿದ ೩೦ ದಿನಗಳೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.