Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಕ್ತಿ ಎಂಬುದು ಪರಮ ಪವಿತ್ರ ಪ್ರೇಮ :ಬಸವಾನಂದ ಶ್ರೀ
(ರಾಜ್ಯ ) ಜಿಲ್ಲೆ

ಭಕ್ತಿ ಎಂಬುದು ಪರಮ ಪವಿತ್ರ ಪ್ರೇಮ :ಬಸವಾನಂದ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಎಲ್ಲಕ್ಕಿಂತ ದೊಡ್ಡ ಸಂಪತ್ತು ಭಕ್ತಿಯಲ್ಲಿದೆ. ಭಕ್ತಿ ಎಂಬುವುದು ಪರಮ ಪವಿತ್ರವಾದ ಪ್ರೇಮವಾಗಿದೆ. ಕಾರಣ ಎಲ್ಲರೂ ಗುರುವಿನಲ್ಲಿ ಶ್ರದ್ಧಾ ಭಕ್ತಿ ಇಟ್ಟರೆ ಜೀವನ ಪ್ರಾಪ್ತಿಯಾಗುತ್ತದೆ ಎಂದು ದಾರವಾಡ ಬಸವಾನಂದ ಸ್ವಾಮಿಗಳು ಹೇಳಿದರು.
ತಾಲೂಕಿನ ಆಸಂಗಿಹಾಳ ಗ್ರಾಮದ ಆರೂಢಮಠದಲ್ಲಿ ಸದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ ಮಹಾಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಮಹಾ ಪುರಾಣದಲ್ಲಿ ಮಾತನಾಡಿದ ಅವರು, ಶ್ರೀಮಠವು ಬಡವರ ಮಠವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಆದ್ಯಾತ್ಮಿಕ ಜ್ಞಾನವನ್ನು ಉಣಬಡುಸುವ ನಿಟ್ಟಿನಲ್ಲಿ ಇಂತಹ ಸಂತ ಮಹಾಂತರ ಶರಣೆಯರ ಪುರಾಣ ಪ್ರವಚನ ಸಂತ್ಸಂಗಗಳನ್ನು ಹಮ್ಮಿಕೊಂಡಿದ್ದು ಶ್ಲಾಘನೀಯ. ಶರಣರ, ಸಂತರ, ಮಹಾಂತರ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.
ಈ ವೇಳೆ ಆರೂಢಾಶ್ರಮ ಶ್ರೀ ಸಮರ್ಥ ಸದ್ಗುರು ಶಂಕರಾನಂದ ಮಹಾರಾಜರು ಮಾತನಾಡಿ, ಶುಕ್ರವಾರ ದಿನಾಂಕ ೭-೦೨-೨೦೨೫ ರಂದು ಬೆಳಗ್ಗೆ ಕತೃ ಗದ್ದುಗೆಗೆ ಮಹಾರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ಶ್ರೀ ವೇ ಸಂಗಯ್ಯ ಹಿರೇಮಠ, ಆಸಂಗಿಹಾಳ ಇವರಿಂದ ಜರುಗುವುದು. ನಂತರ ಶ್ರೀಭೋಗ ಅಂಗೇಶ್ವರ ಮತ್ತು ಉಭಯ ಜಟಂಗೇಶ್ವರರ ಪಲ್ಲಕ್ಕಿಗಳನ್ನು ಆಸಂಗಿಹಾಳ ಗ್ರಾಮದಿಂದ ಸಕಲ ವಾದ್ಯ ವೈಭವಗಳದೊಂದಿಗೆ ಶ್ರೀ ಮಠಕ್ಕೆ ಬರಮಾಡಿಕೊಳ್ಳುವದು. ಮಧ್ಯಾಹ್ನ ೧:೩೫ಗಂಟೆಯಿಂದ ಆಗಮಿಸಿದ ಪೂಜ್ಯರ ಸಾನಿಧ್ಯದಲ್ಲಿ ಹಾಗೂ ಜನನಾಯಕರ ನೇತೃತ್ವದಲ್ಲಿ ಧರ್ಮಸಭೆ ಹಾಗೂ ಸಾಮೂಹಿಕ ವಿವಾಹ ಜರುಗುವದು. ಸಾಯಂಕಾಲ ೫:೦೦ ಗಂಟೆಗೆ ಗ್ರಾಮ ದೇವರ ಪಲ್ಲಕ್ಕಿಗಳು ಪುರ ಪ್ರವೇಶಿಸುವುದರೊಂದಿಗೆ ಮಹಾಮಂಗಲವಾಗುವುದು. . ಕಾರಣ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ನೇತೃತ್ವವನ್ನು ಆರೂಢ ಆಶ್ರಮ ಪೀಠಾಧಿಪತಿ ಶ್ರೀ ಸಮರ್ಥ ಸದ್ಗುರು ವೈಜನಾಥ ಮಹಾರಾಜರು ವಹಿಸಿದ್ದರು. ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಎಂ.ಎಂ.ಹಂಗರಗಿ, ಟಿಎಸ್‌ಪಿಎಸ್ ಮಂಡಳಿ ನಿರ್ದೇಶಕ ವ್ಹಿ.ಬಿ.ಕುರುಡೆ, ಸಂಗನಗೌಡ ಪಾಟೀಲ ಅಗಸಬಾಳ, ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರ, ಪಂಡಿತ ಯಂಪೂರೆ, ಅಮೀರಹ್ಮಜಾ ಮುಜಾವರ, ಪುರಾಣ ಪ್ರವಚನಕಾರ ಮುಧೋಳ ರನ್ನ ಬೆಳಗಲ ಶ್ರೀ ಸಿದ್ಧಾರೂಢ ಮಠದ ಶಿವಯೋಗಾಶ್ರಮ ಪೂಜ್ಯ ಶ್ರೀ ಸಿದ್ಧರಾಮ ಶಿವಯೋಗಿಗಳು, ಸಂಗೀತಗಾರ ಕಲ್ಯಾಣಕುಮಾರ ಗವಾಯಿಗಳು, ಕಾರಭೋಸಗಾ ಪ್ರಭುಕುಮಾರ ಮದರಿ, ತಬಲಾವಾದಕ ಸುಭಾಸ ಚವಡಾಪೂರ, ಸಂಚಾಲಕ ಬಸಲಿಂಗಯ್ಯ ಹಿರೇಮಠ, ಈರಣ್ಣಗೌಡ ಪಾಟೀಲ ಸೇರಿದಂತೆ ಅನೇಕರಿದ್ದರು. ವಿಶ್ವನಾಥ ಹೊಡ್ಡ ಕಾರ್ಯಕ್ರಮ ನಿರ್ವಹಿಸಿದರು ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.