Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಭೂಮಿಪೂಜೆ :ಯತ್ನಾಳ
(ರಾಜ್ಯ ) ಜಿಲ್ಲೆ

ನಗರ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಭೂಮಿಪೂಜೆ :ಯತ್ನಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಸ್ತೆ ಅಭಿವೃದ್ಧಿ, ಬೀದಿ ದೀಪಗಳ ಅಳವಡಿಕೆಗೆ ರೂ.6.40 ಕೋಟಿ ಅನುದಾನ ಮಂಜೂರು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಲೋಕೋಪಯೋಗಿ ಇಲಾಖೆಯ ಅಪೇಂಡಿಕ್ಸ್-ಇ ಯೋಜನೆಯಡಿ ನಗರದಲ್ಲಿ ರಸ್ತೆ ಅಭಿವೃದ್ಧಿ, ರಸ್ತೆ ಅಗಲಿಕರಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗಾಗಿ ಸಲ್ಲಿಸಲಾಗಿದ್ದ ರೂ.7.70 ಕೋಟಿ ಅನುದಾನದ ಪೈಕಿ, ರೂ.6.40 ಕೋಟಿ ಅನುದಾನ ಮಂಜೂರಿಸಿ, ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 1) ರೂ.1 ಕೋಟಿ ಅನುದಾನದಲ್ಲಿ ನಗರದ ಸಹಸ್ರಫಣಿ 1008 ಪಾರ್ಶ್ವನಾಥ ವೃತ್ತದ ಹತ್ತಿರದ ರಸ್ತೆ ಅಗಲಿಕರಣ ಹಾಗೂ ಚರಂಡಿ ಅಭಿವೃದ್ಧಿ ಪಡಿಸುವುದು, 2) ರೂ.1 ಕೋಟಿ ಅನುದಾನದಲ್ಲಿ ಗೋದಾವರಿ ಹೋಟೆಲ್ ದಿಂದ ಜಿಲ್ಲಾ ಆಸ್ಪತ್ರೆಯ ವರೆಗೆ ಮುಖ್ಯ ರಸ್ತೆಯ ಸಮಾಂತರ ರಸ್ತೆ ಅಭಿವೃದ್ಧಿ, 3) ರೂ.60 ಲಕ್ಷ ಅನುದಾನದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಿಂದ ದೇವರಾಜ ಅರಸು ವೃತ್ತದ ಮೂಲಕ ಸರ್ದಾರ ವಲ್ಲಭಬಾಯಿ ಪಟೇಲ್ ಮಾರ್ಗದ ವರೆಗೆ ಬೀದಿ ದೀಪಗಳ ಅಳವಡಿಕೆ, 4) ರೂ.1 ಕೋಟಿ ಅನುದಾನದಲ್ಲಿ ವಾ.ನಂ.29ರ ವಿಶ್ವೇಶ್ವರಯ್ಯ ವೃತ್ತದಿಂದ ಉತ್ತರಾಧಿ ಮಠದ ಮೂಲಕ ಅಭಿವೃದ್ಧಿ ನಗರದ ರಸ್ತೆ ಅಭಿವೃದ್ಧಿ, 5) ರೂ.1 ಕೋಟಿ ಅನುದಾನದಲ್ಲಿ ಆದರ್ಶ ನಗರದಿಂದ ಶಾಂತಿನಿಕೇತನ ಶಾಲೆಯ ಮೂಲಕ ಮುಗಳಖೋಡ ಮಠಕ್ಕೆ ಕೂಡುವ ರಸ್ತೆ ಅಭಿವೃದ್ಧಿ, 6) ರೂ.1 ಕೋಟಿ ಅನುದಾನದಲ್ಲಿ ವಾ.ನಂ.35ರ ಕೆ.ಎಸ್.ಆರ್.ಟಿ.ಸಿ ಕಾಲೊನಿಯ ಮುಖ್ಯ ರಸ್ತೆ ಹಾಗೂ ಆಂತರಿಕ ರಸ್ತೆಗಳ ಮರು ದಾಂಬರೀಕರಣ, 7) ರೂ.80 ಲಕ್ಷ ಅನುದಾನದಲ್ಲಿ ಸಹಸ್ರಫಣಿ 1008 ಪಾರ್ಶ್ವನಾಥ ಮಾರ್ಗದಿಂದ ಸಂದೀಪಿನಿ ಶಾಲೆ ಮೂಲಕ ವಿ.ಟಿ ಬಡಿಗೇರ ಮನೆಯ ವರೆಗೆ ಮರು ಡಾಂಬರೀಕರಣ ಕಾಮಗಾರಿಗೆ ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಿ ಅನುಷ್ಠಾನಗೊಳಿಸಲಾಗುವುದು. 8) ಇನ್ನೂಳಿದ ರೂ.1.30 ಕೋಟಿ ಅನುದಾನದಲ್ಲಿ ವಾ.ನಂ.35ರ ಮಹಾತ್ಮ ಗಾಂಧಿ ಕಾಲೊನಿಯ ಮುಖ್ಯ ರಸ್ತೆ ಹಾಗೂ ಆಂತರಿಕ ರಸ್ತೆಗಳ ಮರುಡಾಂಬರೀಕರಣ ಕಾಮಗಾರಿ ಕೂಡ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ
    In (ರಾಜ್ಯ ) ಜಿಲ್ಲೆ
  • ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.