Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ & ಪ್ರದರ್ಶನ
(ರಾಜ್ಯ ) ಜಿಲ್ಲೆ

ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ & ಪ್ರದರ್ಶನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.
ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ ೩೫,೦೦೦/- ರೂ., ೨೫,೦೦೦/- ರೂ. ಹಾಗೂ ೧೫,೦೦೦/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.
ಸ್ಪರ್ಧೆಯ ಷರತ್ತುಗಳು:
• ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :೦೧-೦೧-.೨೦೨ ೪ ರಿಂದ ೩೧-೦೧-೨೦೨೫ ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.
• ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
• ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Cardಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
• ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್ಗಳು ಇರಬಾರದು.
• ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನು JPEG formatನಲ್ಲಿಮಾತ್ರ ಸಲ್ಲಿಸಬೇಕು.
• ಪ್ರದರ್ಶನಕ್ಕೆಆಯ್ಕೆಯಾಗುವ ಛಾಯಾಚಿತ್ರಗಳನ್ನು೨೦”x ೩೦” ಅಳತೆಯಲ್ಲಿಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು ೨೦”x ೩೦” ಅಳತೆಯ ,೩೦೦ ಆPI ನಲ್ಲಿದ್ದು ಕನಿಷ್ಠ ೫ಒಃ ಗಾತ್ರದಲ್ಲಿರಬೇಕು.
• ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
• ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನುತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
• ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್‌ಸೈಟ್ ನಲ್ಲಿ ಇರುವ ನಿಗದಿತ ಅರ್ಜಿಯನ್ನು ಆoತಿಟಿ ಟoಚಿಜ ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ ಗಳನ್ನುphoto.karnatakamediaacademy@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: ೧೫-೦೨-೨೦೨೫ ರಂದು ಸಂಜೆ ೫:೦೦ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
• ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನುಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
• ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.೩೫,೦೦೦/ ದ್ವಿತೀಯ ಬಹುಮಾನ: ರೂ. ೨೫೦೦೦, ಹಾಗೂ ತೃತೀಯ ಬಹುಮಾನ: ರೂ.೧೫೦೦೦ಗಳನ್ನುನೀಡಲಾಗುವುದು.
• ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೪೪೮೨೨೭೭೬೮ ಹಾಗೂ ೯೪೪೯೨೪೫೯೮೦ ನ್ನು ಸಂಪರ್ಕಿಸಬಹುದು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ
    In (ರಾಜ್ಯ ) ಜಿಲ್ಲೆ
  • ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.