Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೮ ರಂದು ಮುಲ್ಲಾ ಅಸೋಸಿಯೇಷನ್ ರಾಜ್ಯ ಮಟ್ಟದ ಸಮಾವೇಶ
(ರಾಜ್ಯ ) ಜಿಲ್ಲೆ

ಫೆ.೮ ರಂದು ಮುಲ್ಲಾ ಅಸೋಸಿಯೇಷನ್ ರಾಜ್ಯ ಮಟ್ಟದ ಸಮಾವೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಶ್ರೀ ಕಂದಗಲ್ ಹನಮಂತರಾಯ ರಂಗ ಮಂದಿರದಲ್ಲಿ ಫೆ.೦೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕರ್ನಾಟಕ ಮುಲ್ಲಾ ಅಸೋಸಿಯೇಷನ್(ರಿ) ಬೆಂಗಳೂರು ವತಿಯಿಂದ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಲಹಾ ಸಮಿತಿ ಉಪಾಧ್ಯಕ್ಷ ಎಂ.ಸಿ. ಮುಲ್ಲಾ ಹೇಳಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಲಬುರಗಿ ಸಜ್ಜಾದೆನಷೀನ ಬಂದೇನವಾಜ ದರ್ಗಾದ ಸೈಯ್ಯದ ಮಹ್ಮದ ಅಲಿ ಅಲ್ – ಹುಸೇನ್ , ಕರ್ನಾಟಕ ಅಹ್ಲೆ ಸುನ್ನತ್ ಜಮಾತ್ ವಿಜಯಪುರ ರಾಜ್ಯ ಅಧ್ಯಕ್ಷರಾದ ಹಜರತ್ ಸೈಯ್ಯದ ಮಹ್ಮದ ತನ್ವೀರ ಪೀರಾ ಹಾಶ್ಮಿ, ಬಾಗಲಕೋಟ ಕಿಬ್ಲಾ ಗುಳೇದಗುಡ್ಡದ ಸರ್ಕಾರ್ ಮುಪ್ತಿ ಮೊಹ್ಮದ ಅಬೂಬಕರ್ ಆಶ್ರಫಿ ಖಾದ್ರಿ ಸಾಹೇಬ್, ತಾಳಿಕೋಟಿಯ ಖಾಸ್ಗತೇಶ್ವರ ಮಠದ ಪರಮ ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಮನಗೂಳಿಯ ಹಜರತ್ ಸೈಯದಶಾ ಹುಶೇನಿ ಫೀರ ಕಾದ್ರಿ ಪೀಠಾಧಿಪತಿಗಳಾದ ಪ. ಪೂ. ಫೈರೋಜ ಹುಸೀನಿ ವಹಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮವನ್ನು ಸಚಿವಾಲಾಯದ ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ ಅವರು ಧ್ವಜಾ ಅನಾವರಣಗೊಳಿಸಲಿದ್ದಾರೆ.
ಬೆಳಗಾವಿ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೋಳಿ ಕೆ.ಎಂ.ಎ.ಲೋಗೋ ಬಿಡುಗಡೆಗೊಳಿಸಲಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಮತ್ತು ಸಕ್ಕರೆ ಜವಳಿ ಸಚಿವರಾದ ಶಿವಾನಂದ ಪಾಟೀಲ ಅವರು ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಪಾಟೀಲ ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿಶೇಷ ವ್ಯಕ್ತಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು. ಕಾರ್ಯಕ್ರಮದ ನಿರೂಪಣೆಯನ್ನು ಖುಧಾನಸಾಬಜೆ.ಮುಲ್ಲಾ, ಕಬೂಲ್ ಕೊಕಟನೂರ ಮಾಡಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಮುಲ್ಲಾ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.