Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೧೦ ರಿಂದ ಜಯಶಾಂತಲಿಂಗೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಫೆ.೧೦ ರಿಂದ ಜಯಶಾಂತಲಿಂಗೇಶ್ವರ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಶ್ರೀಜಗದಾರಾಧ್ಯ ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ ಇದೇ ದಿ:೧೦.೧೧.೧೨ ರಂದು ಜರುಗಲಿದೆ.
ನಗರದ ಉಕ್ಕಲಿ ರಸ್ತೆಯಲ್ಲಿರುವ ಜಯಶಾಂತಲಿಂಗೇಶ್ವರ ಮಹಾಸಂಸ್ಥಾನ ಬೃಹನ್ಮಠ ಮತ್ತು ವಿಶ್ವಶಾಂತಿ ಪೀಠದಲ್ಲಿ ದಿ:೧೦ ರಂದು ವಿದ್ಯಾಮಾನ್ಯ ಶಿವಾಭಿನವ ಜಯಶಾಂತಲಿಂಗೇಶ್ವರ ಶ್ರೀಗಳು ಮಹಾಸಂಸ್ಥಾನ ಬೃಹನ್ಮಠ ಜಾಲಹಳ್ಳಿ , ವಿಜಯಪುರ ಇವರ ಸನ್ನಿಧಾನದಲ್ಲಿ ಸೋಮವಾರ ಬೆಳಿಗ್ಗೆ ದ್ವಾದಶ ಜ್ಯೋತಿರ್ಲಿಂಗ, ನವಗ್ರಹ ಹಾಗೂ ನವದುರ್ಗೆಯರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿಯೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗುವುದು.
ಬೆಳಿಗ್ಗೆ ೧೦ ಗಂಟೆಗೆ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ನಂತರ ೧೧.೩೦ ಗಂಟೆಗೆ ಶಾಲಾ ಮಕ್ಕಳಿಗಾಗಿ ರಂಗೋಲಿ ಹಾಗೂ ಹಗ್ಗದ ಆಟದ ಸ್ಪರ್ಧೆ ಜರುಗಲಿವೆ. ಸಾಯಂಕಾಲ ೬ ಗಂಟೆಗೆ ಓಂಕಾರ ಧ್ವಜಾರೋಹಣ. ಸಂಜೆ ೭.೩೦ ಗಂಟೆಗೆ ಜೀವನ ಜಾಗೃತಿ ಸಂಗೋಷ್ಠಿ ನಡೆಯಲಿದೆ.
ದಿ:೧೧ ರಂದು ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗಳು. ಸಾಯಂಕಾಲ ೩ ಗಂಟೆಗೆ ಜಾಗೃತಿ ಕಾಲೋನಿಯಿಂದ ಶ್ರೀಮಠದವರೆಗೆ ಜಯಶಾಂತಲಿಂಗೇಶ್ವರರ ಪಲ್ಲಕ್ಕಿ ಮಹೋತ್ಸವ. ಸಂಜೆ ೭ ಗಂಟೆಗೆ ಧರ್ಮಸಭೆ ಜರುಗಲಿದೆ.
ದಿ:೧೨ ರಂದು ಬುಧವಾರ ಬೆಳಿಗ್ಗೆ ೭.೩೦ ಗಂಟೆಗೆ ಮಹಾರುದ್ರಯಜ್ಞ , ೮.೩೦ಕ್ಕೆ ಜಂಗಮ ವಟುಗಳಿಗೆ ಅಯ್ಯಾಚಾರ ಮತ್ತು ದೀಕ್ಷೆ ೧೦.೩೦ಕ್ಕೆ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ. ಮಧ್ಯಾಹ್ನ ೨ ಗಂಟೆಗೆ ಶಿವಾನುಭವಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ. ಸಂಜೆ ೭ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತುಲಾಭಾರ ಸೇವೆ ನಡೆಯಲಿವೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಜಿಲ್ಲೆ ಹಾಗೂ ನಾಡಿನ ಪ್ರಮುಖ ಮಠಾಧೀಶರು, ರಾಜಕೀಯ ಚಿಂತಕರು, ಧುರೀಣರು, ಖ್ಯಾತ ವೈದ್ಯರು, ವಿವಿಧ ರಂಗಗಳ ಮಹನೀಯರು, ಭಕ್ತವೃಂದದವರು ಭಾಗವಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ
    In (ರಾಜ್ಯ ) ಜಿಲ್ಲೆ
  • ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.