Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ನಾಗದೇವತೆ ಪ್ರಾಣ ಪ್ರತಿಷ್ಠಾಪನೆ ಇಂದು

371(ಜೆ) ಮೀಸಲಾತಿ ಜೆಡಿಎಸ್ ಬೆಂಬಲಕ್ಕೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೆ.೨೪ ರಿಂದ ನಾಗರೀಕ ಬಂದೂಕು ತರಬೇತಿ ಶಿಬಿರ
(ರಾಜ್ಯ ) ಜಿಲ್ಲೆ

ಪೆ.೨೪ ರಿಂದ ನಾಗರೀಕ ಬಂದೂಕು ತರಬೇತಿ ಶಿಬಿರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ನಾಗರೀಕರಿಗೆ ಆತ್ಮ ರಕ್ಷಣೆ ಹಾಗೂ ಆರೋಗ್ಯಕರವಾದ ಸಮಾಜ ನಿರ್ಮಾಣದ ಸಲುವಾಗಿ ದಿನಾಂಕ: 24-02-2025 ರಿಂದ ದಿನಾಂಕ: 02-03-2025 ರವರೆಗೆ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಡೆಸಲು ಉದ್ದೇಶಿಸಲಾಗಿರುತ್ತದೆ. ತರಬೇತಿಯು 07 (ಏಳು) ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 07.00 ಗಂಟೆಯಿಂದ 09.30 ಗಂಟೆಯ ವರೆಗೆ ನಡೆಯುತ್ತದೆ. ತರಬೇತಿಯು ಮುಕ್ತಾಯವಾದ ನಂತರ ಅರ್ಹ ಅರ್ಜಿದಾರರಿಗೆ ಪೊಲೀಸ್ ಅಧೀಕ್ಷಕರು, ವಿಜಯಪುರ ಜಿಲ್ಲೆ ರವರು ತರಬೇತಿ ಪತ್ರವನ್ನು ನೀಡುವರು.
ಆಸಕ್ತರು ಪೊಲೀಸ್ ಹೆಡ್ ಕ್ವಾಟ್ರರ್ಸ್ ಆವರಣದಲ್ಲಿರುವ ವಿಜಯಪುರ ಜಿಲ್ಲಾ ಶಸ್ತ್ರಾಗಾರದಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ, ತಮ್ಮ ವಿಳಾಸದ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ಪರಿಶೀಲನೆ (ಪೊಲೀಸ್ ವೆರಿಫಿಕೇಶನ್) ಮಾಡಿಸಿ, ವಿಳಾಸದ ಗುರುತಿನ ಚೀಟಿ ಮತ್ತು ಇತ್ತೀಚಿನ 03 ಭಾವಚಿತ್ರಗಳೊಂದಿಗೆ ದಿನಾಂಕ: 20-02-2025 ರ ಒಳಗಾಗಿ ಜಿಲ್ಲಾ ಶಸ್ತ್ರಾಗಾರ ವಿಭಾಗಕ್ಕೆ ಸಲ್ಲಿಸಬೇಕು.
ನಿಬಂಧನೆಗಳು

  1. ಅಭ್ಯರ್ಥಿಯು ಭಾರತದ ಪ್ರಜೆ ಮತ್ತು ವಿಜಯಪೂರ ಜಿಲ್ಲೆಯ ಸ್ಥಳೀಯರಾಗಿರಬೇಕು.
  2. ಅಭ್ಯರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟವರು ಹಾಗೂ ಆರೋಗ್ಯವಂತರಾಗಿರಬೇಕು.
  3. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನಲೆಯುಳ್ಳವರಾಗಿರಬಾರದು.
  4. ತರಬೇತಿಯನ್ನು NON-PROHIBITED ಆಯುಧದಿಂದ ನೀಡಲಾಗುವುದು.
    ಅರ್ಜಿ ಸಲ್ಲಿಸಲು ಕಡೆ ದಿನಾಂಕ: 20-02-2025.
    ತರಬೇತಿ ನಡೆಯುವ ಸ್ಥಳ: ಜಿಲ್ಲಾ ಪೊಲೀಸ್ ಕವಾಯತು ಮೈದಾನ, ವಿಜಯಪುರ,
    ಹೆಚ್ಚಿನ ವಿವರಗಳಿಗಾಗಿ: ಡಿಎಸ್‌ಪಿ ಡಿಎಆರ್ ಘಟಕ, ವಿಜಯಪುರ 9480804206 ಹಾಗೂ ಆರ್‌ಪಿಐ ಡಿಎಆರ್ ಘಟಕ, ವಿಜಯಪುರ 9480804262 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    .
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ನಾಗದೇವತೆ ಪ್ರಾಣ ಪ್ರತಿಷ್ಠಾಪನೆ ಇಂದು

371(ಜೆ) ಮೀಸಲಾತಿ ಜೆಡಿಎಸ್ ಬೆಂಬಲಕ್ಕೆ ಮನವಿ

ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
  • ನಾಗದೇವತೆ ಪ್ರಾಣ ಪ್ರತಿಷ್ಠಾಪನೆ ಇಂದು
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ಜೆಡಿಎಸ್ ಬೆಂಬಲಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ
    In (ರಾಜ್ಯ ) ಜಿಲ್ಲೆ
  • ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ
    In (ರಾಜ್ಯ ) ಜಿಲ್ಲೆ
  • ಚಡಚಣ ಭಾಗದ ರಸ್ತೆ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ದಾದಾಗೌಡ ಮನೆಯವರಿಂದಲೇ ಶಾಂತೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹ್ಮದಗೌಸ ಹವಾಲ್ದಾರಗೆ ರಾಜ್ಯೋತ್ಸವ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದಿಂದ ಮಕ್ಕಳ ದಿನಾಚರಣೆ & ಕಲೋತ್ಸವ
    In (ರಾಜ್ಯ ) ಜಿಲ್ಲೆ
  • ಆದಿಜಾಂಬವ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಐಹೊಳೆ ನೇಮಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.