Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೧೦ಕ್ಕೆ ಕಾಯಕ ಶರಣರ ಜಯಂತಿ
(ರಾಜ್ಯ ) ಜಿಲ್ಲೆ

ಫೆ.೧೦ಕ್ಕೆ ಕಾಯಕ ಶರಣರ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.೧೦ ರಂದು ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕಾಯಕ ಶರಣರ ಜಯಂತಿ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೯.೩೦ಕ್ಕೆ ಘಂಟೆಗೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ನೆರವೆರಿಸಲಾಗುವುದು. ನಂತರ ೧೦.೩೦ಕ್ಕೆ ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ನೆರವೆರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಸಭೆಯ ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅವರು ವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಪ್ರೊ. ಲಕ್ಷೀದೇವಿ ವಾಯ್ ಅವರು ಕಾಯಕ ಶರಣರ ಜಯಂತಿ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಬೆಂಗಳೂರು ಅಧ್ಯಕ್ಷರಾದ ಅಪ್ಪಾಜಿ ಸಿ.ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ನವದೆಹಲಿಯ ರಾಜ್ಯ ಸಭಾ ಸದಸ್ಯರಾದ ಡಾ. ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಆಶೋಕ ಮನಗೂಳಿ, ರವಿಕುಮಾರ.ಎನ್, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ, ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಅಬ್ದುಲರಜಾಕ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ ಮುಶ್ರೀಫ್, ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಅಧಿಕಾರಿಗಳು ಭಾಗವಹಿಸಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.