Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂತ ಸೇವಾಲಾಲ, ಛತ್ರಪತಿ ಶಿವಾಜಿ ಹಾಗೂ ಕವಿ ಸರ್ವಜ್ಞ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಸಂತ ಸೇವಾಲಾಲ, ಛತ್ರಪತಿ ಶಿವಾಜಿ ಹಾಗೂ ಕವಿ ಸರ್ವಜ್ಞ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಫೆ.೧೫ರಂದು ಸಂತ ಶ್ರೀ ಸೇವಾಲಾಲ ಜಯಂತಿ, ಫೆ.೧೯ ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಹಾಗೂ ಫೆ.೨೦ ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ಫೆ.೧೫ರಂದು ಸಂತ ಶ್ರೀ ಸೇವಾಲಾಲ ಜಯಂತಿ, ಫೆ.೧೯ ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಹಾಗೂ ಫೆ.೨೦ ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಗಳನ್ನು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮವನ್ನು ನಗರದ ರಂಗಮಂದಿರ ದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ ೯.೩೦ ಘಂಟೆಗೆ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ಆಯೋಜನೆ ಮಾಡಲಾಗಿದೆ. ನಂತರ ವೇದಿಕೆ ಕಾರ್ಯಕ್ರಮ ಮಾಡುವ ಮೂಲಕ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ ಸಂಗೀತ ಹಾಗೂ ರೂಪಕ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಜಿಲ್ಲಾಡಳಿತದಿಂದ ಆಚರಿಸಲಾಗುವ ಈ ಎಲ್ಲ ಮಹನಿಯರ ಜಯಂತಿ ದಿನಗಳಂದು, ಜಯಂತಿ ಕಾರ್ಯಕ್ರಮ ಹಾಗೂ ಮೆರವಣಿಗೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ವೇದಿಕೆ ಕಾರ್ಯಕ್ರಮದಲ್ಲಿ ಆಸನಗಳ ವ್ಯವಸ್ಥೆ, ಆಹ್ವಾನ ಪತ್ರಿಕೆ ಮುದ್ರಣ, ಶಿಷ್ಠಾಚಾರದಂತೆ ಜಯಂತಿಗಳಿಗೆ ಆಹ್ವಾನ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಫೆ.೧೫ರಂದು ಸಂತ ಶ್ರೀ ಸೇವಾಲಾಲ ಜಯಂತಿ, ಅಂಗವಾಗಿ ಅಂದು ಬೆಳಿಗ್ಗೆ ೧೧.೦೦ಕ್ಕೆ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು ಸಂಗೀತ, ಹಾಗೂ ಉಪನ್ಯಾಸ ಕಾರ್ಯಕ್ರಮ ಮೂಲಕ ಅತ್ಯಂತ ಸರಳ ಹಾಗೂ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು
ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಡಿವೈಎಸ್ ಪಿ ಸುನೀಲ ಕಾಂಬಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.