Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»’ತುಷಾರ್’ ಟೆಲಿ ಫಿಲಂ ಗೆ “ಬೆಸ್ಟ್ ಟೆಲಿ ಫಿಲಂ” ಅವಾರ್ಡ
(ರಾಜ್ಯ ) ಜಿಲ್ಲೆ

’ತುಷಾರ್’ ಟೆಲಿ ಫಿಲಂ ಗೆ “ಬೆಸ್ಟ್ ಟೆಲಿ ಫಿಲಂ” ಅವಾರ್ಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನ್ನಡ ಚಿತ್ರರಂಗದ ಹೆಸರಾಂತ ಸಿನಿಮಾ ಪತ್ರಿಕೆ “ಚಿತ್ರ ಸಂತೆ” ಪತ್ರಿಕೆ ಆಯೋಜಿಸಿರುವ ಚಿತ್ರ ಸಂತೆ ಚಲನಚಿತ್ರೋತ್ಸವದಲ್ಲಿ ವಿಜಯಪುರದ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ನಟಿಸಿ ನಿರ್ದೇಶಿಸಿರುವ ತುಷಾರ್ ಟೆಲಿ ಫಿಲಂ ಗೆ “ಬೆಸ್ಟ್ ಕನ್ನಡ ಟೆಲಿ ಫೀಲಂ ಅವಾರ್ಡ” ದೊರೆತಿದೆ.
ಗುರುವಾರ ಬೆಂಗಳೂರಿನ ಹೈದೆಹಿ ಪಾರ್ಕ್ ಹೊಟೆಲ್ ನಲ್ಲಿ ಜರುಗಿದ ಚಲನಚಿತ್ರೋತ್ಸವದಲ್ಲಿ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಪಡ್ಡೆಹುಲಿ ಸಿನಿಮಾ ಖ್ಯಾತಿಯ ನಟ ಶ್ರೇಯಸ್ ಕೆ ಮಂಜು ಹಾಗೂ ಚಿತ್ರ ಸಂತೆ ಸಂಪಾದಕ ಗಿರೀಶ ವಿ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಚಲನಚಿತ್ರೋತ್ಸವದಲ್ಲಿ ನಿರ್ಮಾಪಕ ಗಂಡುಗಲಿ ಕೆ ಮಂಜು, ನಟಿ ಅಂಬಾಲಿ ಭಾರತಿ, ಪ್ರಜ್ಞಾ ಫೌಂಡೇಶನ್ ಅಧ್ಯಕ್ಷ ಡಾ.ಮಹೇಶ ಅರವಿಂದ, ನಟಿ ನಂದಿನಿ ರಾಮಯ್ಯ ವೇದಿಕೆ ಮೇಲಿದ್ದರು.
ಭೂಮಿಕಾ ಅವರು ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.