Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವ ಜನತೆಯ ಭವಿಷ್ಯ ರೂಪಿಸುವವರು ಶಿಕ್ಷಕರು :ಹೆಗ್ಗನದೊಡ್ಡಿ
(ರಾಜ್ಯ ) ಜಿಲ್ಲೆ

ಯುವ ಜನತೆಯ ಭವಿಷ್ಯ ರೂಪಿಸುವವರು ಶಿಕ್ಷಕರು :ಹೆಗ್ಗನದೊಡ್ಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಭಾರತ ದೇಶದ ಭವಿಷ್ಯ ರೂಪಿಸುವವರು ಯುವ ಜನತೆ, ಯುವ ಜನತೆಯ ಭವಿಷ್ಯ ರೂಪಿಸುವವರು ಶಾಲಾ ಕೊಠಡಿಯಲ್ಲಿ ಶಿಕ್ಷಕರು ಎಂದು ಎಚ್.ಜಿ ಪಪೂ ಮಹಾವಿದ್ಯಾಲಯದ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಹೇಳಿದರು.
ತಾಲೂಕಿನ ಕನ್ನೊಳ್ಳಿ ಗ್ರಾಮದ ಶ್ರೀ ಲಕ್ಷ್ಮಿ ವಿದ್ಯಾವರ್ಧಕ ಸಂಸ್ಥೆಯ ಪ್ರೌಢ ಶಾಲೆ ಹಾಗೂ ಡಿ.ಎಸ್. ಪಾಟೀಲ್ ಪಪೂ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಕೋರುವ ಸಮಾರಂಭದಲ್ಲಿ ಎಚ್.ಜಿ ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿದರು.
ವಿದ್ಯಾರ್ಥಿಗಳು ಸ್ವ-ಹಿತಾಸಕ್ತಿಯಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ತಂದೆ-ತಾಯಿಯ ಕನಸು, ಶಿಕ್ಷಕರ ಮಾರ್ಗದರ್ಶನ ಮೈಗೂಡಿಸಿಕೊಂಡು ಮುನ್ನುಗ್ಗಿ ಬೆಟ್ಟದಂತ ಕಷ್ಟ ಮೇಣದ ಬತ್ತಿಯಂತೆ ಕರಗಿ ಹೋಗುತ್ತದೆ. ನಿಮ್ಮ ಜೀವನದ ಯಶಸ್ಸು ತಾನಾಗಿಯೇ ಒದಗಿಬರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಕುರಿ ಕಾಯುವ ಕುರಿಗಾಹಿ ತೇನಸಿಂಗ್ ಮೌಂಟ್ ಎವರೆಸ್ಟ್ ಶಿಖರವನ್ನು ಮೊದಲ ಬಾರಿಗೆ ಏರಿ ಸಾಧನೆಗೈದದ್ದು ಇಲ್ಲಿ ಸ್ಮರಿಸಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ವೇಳೆ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಬಲಭೀಮ ಹೀರೊಳ್ಳಿ, ಸದಸ್ಯರಾದ ಸಿದ್ದಯ್ಯ ಸ್ಥಾವರಮಠ ಪ್ರಾಚಾರ್ಯ ಈರಣ್ಣ ಪಡಶೆಟ್ಟಿ, ಪ್ರೌಢಶಾಲಾ ಮುಖ್ಯಗುರು ರಮೇಶ ಬಿರಾದಾರ, ರಾಜಶೇಖರ್ ಕೊಲ್ಲೂರ್, ಕಾಲೇಜ್ ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ವರ್ಷಾ ನಂದ್ಯಾಳ, ಹೈಸ್ಕೂಲ್ ಪ್ರತಿನಿಧಿ ಲಕ್ಷ್ಮಿ ಚೌದರಿ ವೇದಿಕೆ ಮೇಲಿದ್ದರು.
ಇದೇ ಸಂದರ್ಭದಲ್ಲಿ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಉಪನ್ಯಾಸಕ ಮಂಜುನಾಥ ಬಡಿಗೇರ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ
    In (ರಾಜ್ಯ ) ಜಿಲ್ಲೆ
  • ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.