Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸವಿತಾ ಜನಾಂಗ ಸೂರ್ಯನಾರಾಯಣನ ಉಪಾಸಕರು :ಅಶೋಕ
(ರಾಜ್ಯ ) ಜಿಲ್ಲೆ

ಸವಿತಾ ಜನಾಂಗ ಸೂರ್ಯನಾರಾಯಣನ ಉಪಾಸಕರು :ಅಶೋಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶಿವನು ಯಜ್ಞವನ್ನು ಮಾಡುತ್ತಿರುವಾಗ ಯಜ್ಞ ಕುಂಡದ ಅಗ್ನಿ ಶಿವನ ಮುಖಕ್ಕೆ ಸ್ಪರ್ಶಿಸಿ, ಶಿವನ ಮುಖವು ಅಶುಚಿಯಾಗಿ ಕಾಣಿಸುತ್ತದೆ, ಅದನ್ನು ಗಮನಿಸಿದ ಪಾರ್ವತಿ ಅಶುಚಿಯಾಗಿರುವುದನ್ನು ಸರಿಪಡಿಸಿಕೊಳ್ಳಲು ತಿಳಿಸುತ್ತಾಳೆ, ಆಗ ಶಿವನು ತನ್ನ ಬಲಗಣ್ಣಿನಿಂದ ವಿವಿಧ ಸಲಕರಣೆಗಳೊಂದಿಗೆ ಒಬ್ಬ ಮಹಾಪುರುಷನನ್ನು ಸೃಷ್ಟಿಸುತ್ತಾನೆ. ಆತ ಆಯುಷ್ಕರ್ಮದಿಂದ ಶಿವನ ಮುಖವನ್ನು ಸುಂದರಗೊಳಿಸುತ್ತಾನೆ. ಆತನೇ ಸವಿತಾ ಮಹರ್ಷಿ ಹುಣಸಗಿಯ ಮೊರಾರ್ಜಿ ದೇಸಾಯಿ ವಸತಿಶಾಲೆ ಶಿಕ್ಷಕ ಅಶೋಕ ರಾಜನಕೋಳೂರ ಹೇಳಿದರು.
ಸಿಂದಗಿ ತಾಲೂಕು ಆಡಳಿತ ಸಭಾಂಗಣದಲ್ಲಿ ಹಮ್ಮಿಕೊಂಡ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಮಾತನಾಡಿದ ಅವರು, ಶಿವನು ಸಂತುಷ್ಟನಾಗಿ ಮೂರು ವರಗಳನ್ನು ಕೊಡುತ್ತಾನೆ. ಆಯುಷ್ಕರ್ಮ, ಸಂಗೀತ, ಆಯುರ್ವೇದ ವೈದ್ಯ ಪದ್ಧತಿ. ವೇದಗಳಲ್ಲಿ ಸವಿತೃ ಎಂಬ ಪದ ಉಲ್ಲೇಖಿಸಲಾಗಿದೆ. ಸೂರ್ಯನಿಗೆ ಇನ್ನೊಂದು ಹೆಸರೇ ಸವಿತೃ, ಸವಿತಾ ಮಹರ್ಷಿ ಸಾಕ್ಷಾತ್ ಸೂರ್ಯನಾರಾಯಣವೆಂದೆ ಹೇಳಲಾಗುತ್ತದೆ. ಸಾಮವೇದದ ಕರ್ತೃ ಸವಿತಾ ಮಹರ್ಷಿ ಹಾಗೂ ಸವಿತಾ ಮಹರ್ಷಿಯ ಮಗಳು ಗಾಯತ್ರಿದೇವಿ ಎಂದು ನಂಬಲಾಗಿದೆ. ಸೂರ್ಯನಾರಾಯಣನ ಉಪಾಸಕರಿಗೆ ಸವಿತಾ ಜನಾಂಗದವರು ಎನ್ನುತ್ತಾರೆ. ಮನುಷ್ಯರ ಪಾಪ ಕರ್ಮಗಳು ಕೇಶದಲ್ಲಿ ವಾಸವಾಗಿರುತ್ತವೆ, ಹಿಂದೂಗಳು ತೀರ್ಥ ಕ್ಷೇತ್ರಗಳಿಗೆ ಹೋಗಿ ಕೇಶ ಮುಂಡನ ಮಾಡಿಕೊಳ್ಳುವುದು ವಾಡಿಕೆ. ಸವಿತಾ ಸಮಾಜದವರ ಸೇವೆ ಅನನ್ಯ ಎಂದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಸವಿತಾ ಸಮಾಜದ ತಾಲೂಕಾಧ್ಯಕ್ಷ ಮಹಾಂತೇಶ ನಾವಿ, ನೀಲಕಂಠ ನಾವಿ, ಪರಶುರಾಮ ನಾವಿ, ಚಂದ್ರಶೇಖರ ದೇವರೆಡ್ಡಿ, ಸಿದ್ದಲಿಂಗ ನಾವಿ, ಅರವಿಂದ ನಾವಿ, ರಾಘವೇಂದ್ರ ಹಡಪದ, ಶಿವಕುಮಾರ ನಾವಿ, ಸಂಜು ಹಡಪದ, ಶರಣಪ್ಪ ಹಾರಣಗೇರಾ ಸೇರಿದಂತೆ ಸಮಾಜದ ಮುಖಂಡರು, ಯುವಕರು ಮತ್ತು ಮಹಿಳೆಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.