Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರಿಂದ ಮತದಾನ ಅತ್ಯಗತ್ಯ :ಆನೂರ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರಿಂದ ಮತದಾನ ಅತ್ಯಗತ್ಯ :ಆನೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇ.ಎಲ್.ಸಿ ನೋಡಲ್ ಅಧಿಕಾರಿ ಚಿದಾನಂದ್ ಆನೂರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮಹಿಳಾ ವಿವಿ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಇತ್ತೀಚಿಗೆ ಆಯೋಜಿಸಿದ್ದ “ಸ್ವಚ್ಛತಾ ಮತ್ತು ಮತದಾನದ” ಅರಿವು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದು ಯುವಜನತೆ ದೇಶದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ, ಆದ್ದರಿಂದ ಅವರಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಅರ್ಥಮಾಡಿಸುವುದು ಅವಶ್ಯಕವಾಗಿದೆ. ಶಾಲಾ-ಕಾಲೇಜುಗಳಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳು, ಸಾರ್ವಜನಿಕ ಭಾಷಣಗಳು ಮತ್ತು ಸಾಮಾಜಿಕ ಮಾಧ್ಯಮದ ಬಳಕೆಯ ಮೂಲಕ ಮತದಾನದ ಮಹತ್ವವನ್ನು ಬೋಧಿಸುವುದು ಪ್ರಭಾವಶಾಲಿಯಾಗಬಹುದು ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಎಚ್.ಎಂ.ಚಂದ್ರಶೇಖರ ಮಾತನಾಡಿ, ಯುವಜನತೆ ದಾರಿ ತಪ್ಪುವ ಪ್ರಮುಖ ಕಾರಣಗಳು ತಾಂತ್ರಿಕ ಪ್ರಭಾವ, ನಿರುದ್ಯೋಗ, ಮತ್ತು ಜಾಗೃತಿಯ ಕೊರತೆ. ಇದನ್ನು ತಡೆಯಲು ಶಾಲಾ-ಕಾಲೇಜುಗಳಲ್ಲಿ ಮತದಾನದ ಮಹತ್ವ ಮತ್ತು ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಒಂದು ವೋಟು ದೇಶದ ಭವಿಷ್ಯ ರೂಪಿಸುವ ಶಕ್ತಿ ಹೊಂದಿದೆ, ಅದನ್ನು ಜವಾಬ್ದಾರಿಯಿಂದ ಬಳಸಿ, ಉತ್ತಮ ನಾಯಕರನ್ನು ಆಯ್ಕೆ ಮಾಡೋಣ ಎಂದರು.
ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಪ್ರೊ.ಅಶೋಕ್‌ಕುಮಾರ ಸುರಪುರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವಿವಿಧ ವಿಭಾಗದ ಮುಖ್ಯಸ್ಥರುಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸಂಶೋಧನಾ ವಿದ್ಯಾರ್ಥಿನಿ ಫೆಲೋಮಿನಾ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ವಿವಿ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಡಾ.ತಹಮೀನಾ ನಿಗಾರ ಸುಲ್ತಾನಾ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.