Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೆಹಲಿಯಲ್ಲಿ ಬಿಜೆಪಿ ಗೆಲುವು ಹರ್ಷದಾಯಕ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ದೆಹಲಿಯಲ್ಲಿ ಬಿಜೆಪಿ ಗೆಲುವು ಹರ್ಷದಾಯಕ :ಬೆಳ್ಳುಬ್ಬಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ದೇಶದ ರಾಜದಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಚುಕ್ಕಾಣೆ ಹಿಡಿದಿರುವದು ಅತ್ಯಂತ ಹರ್ಷದಾಯಕ ದಿನವಾಗಿದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.
ಬಿಜೆಪಿ ಪಕ್ಷ ಜಯಭೇರಿ ಗಳಿಸಿದ ಪ್ರಯುಕ್ತ ಪಟ್ಟಣದಲ್ಲಿ ಕಾರ್ಯಕರ್ತರು ಏರ್ಪಡಿಸಿದ ವಿಜಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಆಮ್ ಆದ್ಮಿ ಪಕ್ಷದ ಆಡಳಿತ ಶೈಲಿಯನ್ನು ನೋಡಿ ಬೇಸತ್ತ ದೇಹಲಿ ಜನತೆ ಈ ಭಾರಿ ಬಿಜೆಪಿ ಪಕ್ಷವನ್ನು ಬೆಂಬಲ ಕೊಡಲು ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಪ್ರಾಮಾಣಿಕ ಆಡಳಿತವೇ ಕಾರಣ ಜನಪರವಾದ ಬಡವರ ದೀನದಲಿತರ ಸರ್ವಜನರ ಏಳ್ಗೆಗಾಗಿ ಬಿಜೆಪಿ ಪಕ್ಷ ಶ್ರಮಿಸುತ್ತದೆ ಎಂದರು.
ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿಕೆ ಮಾಡಿಕೊಂಡು ಸಂಭ್ರಮ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಚಂದ್ರಶೇಖರಯ್ಯ ಗಣಕುಮಾರ, ಪಟ್ಟಣ ಪಂಚಾಯತ ಸದ್ಯಸ್ಯರಾದ ಅಪ್ಪಶಿ ಮಟ್ಟಿಹಾಳ ಬಾಬು ಭಜಂತ್ರಿ ಕಲ್ಲಪ್ಪ ಸೂನ್ನದ ಈರಯ್ಯ ಮಠಪತಿ ಸಗರೆಪ್ಪ ಮುರನಾಳ ಸಭಾಷ ಭಜಂತ್ರಿ ಸೋಮಯ್ಯ ಮಠ ಪುಂಡಲೀಕ ಬಾಟಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.