Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅವಶ್ಯಕತೆ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಬೆಳವಣಿಗೆ ಸರಿಯಲ್ಲ :ಪಾಟೀಲ
(ರಾಜ್ಯ ) ಜಿಲ್ಲೆ

ಅವಶ್ಯಕತೆ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಬೆಳವಣಿಗೆ ಸರಿಯಲ್ಲ :ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಅಧ್ಯಯನ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಬದಲಾಗಿ ಅವಕಾಶ ಮತ್ತು ಅವಶ್ಯಕತೆ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಬೆಳೆಯುತ್ತಿದೆ ಎಂದು ಪ್ರಾಚಾರ್ಯ ಪ್ರಭುಗೌಡ ಪಾಟೀಲ ಹೇಳಿದರು.
ತಾಲ್ಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚಿಗೆ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶೈಕ್ಷಣಿಕ ಪರೀಕ್ಷೆಗಳ ಜೊತೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿಕೊಳ್ಳಬೇಕು. ಇಂದು ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ನೌಕರಿಗಾಗಿ ಶಿಕ್ಷಣ ಎಂಬ ಭಾವನೆ ಮೂಡಿರುವುದು ದೊಡ್ಡ ದುರಂತ ಎಂದರು.
ಸಂಗನಬಸವ ಅಂತರರಾಷ್ಟ್ರೀಯ ಪ.ಪೂ. ಕಾಲೇಜು ಪ್ರಾಚಾರ್ಯ ಹೇಮಂತಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಪರೀಕ್ಷೆ ತಯಾರಿ ಮಾಡಿಕೊಳ್ಳಬೇಕು. ಪರೀಕ್ಷಾ ವ್ಯವಸ್ಥೆಯ ತಿಳುವಳಿಕೆ, ಪಾಲ್ಗೊಳ್ಳುವಿಕೆಯಲ್ಲಿಯ ಜವಾಬ್ದಾರಿಗಳು ಮತ್ತು ಸೂಕ್ತ ಅಭಿವ್ಯಕ್ತಿ ಸಾಧಿಸಿಕೊಳ್ಳುವುದು ಸರಿಯಾದ ಅಧ್ಯಯನದಷ್ಟೇ ಮುಖ್ಯವಾದದ್ದು ಎಂದು ಮನವರಿಕೆ ಮಾಡಿದರು.
ಚಾಣಕ್ಯ ಕರಿಯರ್ ಅಕಾಡೆಮಿಯ ಉಪನ್ಯಾಸಕ ಶಿವುಕುಮಾರ ಹಿರೇಮಠ ಮಾತನಾಡಿ, ಜೀವನದಲ್ಲಿ ಎದೆಗುಂದದೇ ಸತತ ಪ್ರಯತ್ನಶೀಲರಾಗಬೇಕು. ಬದುಕಿನ ಯಶಸ್ಸು ಮಾತ್ರ ನಮ್ಮ ಪ್ರಯತ್ನವನ್ನು ಅವಲಂಬಿಸಿದೆ ಎಂದರು.
ಸ್ಥಳೀಯ ಉಪನ್ಯಾಸಕ ಪ್ರಕಾಶ ಜಾಧವ, ನಿವೃತ್ತ ಮುಖ್ಯಶಿಕ್ಷಕ ಎಸ್.ಬಿ.ಹೊಕ್ಕುಂಡಿ ಮಾತನಾಡಿದರು.
ಡಾ.ಕಾವೇರಿ ಕೆ.ಎಸ್.ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನೀಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರಾದ ನೌಶಾದ್ ವಾಲೀಕಾರ, ಅರವಿಂದ ಜಾಧವ, ಸವಿತ ಬಿ.ಜೆ. ವೈ.ಬಿ.ಬಜಂತ್ರಿ, ಲಾಲು ರಾಠೋಡ ಸಹಿತ ಗುಂಡು ಬಿರಾದಾರ, ಶರಣಬಸಪ್ಪ ಬಂಡಿ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.