Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಲ್ಲಿ ಮೌಲ್ಯಯುತ ಶಿಕ್ಷಣದ ಅರಿವು ಮೂಡಿಸಿ :ಲಗಳಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಮೌಲ್ಯಯುತ ಶಿಕ್ಷಣದ ಅರಿವು ಮೂಡಿಸಿ :ಲಗಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿದ್ಯಾರ್ಥಿಗಳ ಪ್ರಗತಿ ಹಾಗೂ ಸರ್ವಾಂಗೀಣ ಪ್ರಗತಿಗಾಗಿ ಅವರಲ್ಲಿ ಮೌಲ್ಯಯುತ ಶಿಕ್ಷಣದ ಅರಿವು ಮೂಡಿಸಬೇಕು ಎಂದು ಜಮಖಂಡಿಯ ಬಿಎಲ್‌ಡಿಇ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ, ನಿವೃತ್ತ ಪ್ರಾಚಾರ್ಯ ಎಸ್.ಎಚ್.ಲಗಳಿ ಹೇಳಿದರು.
ಸಿಂದಗಿ ಪಟ್ಟಣದ ರಾಂಪೂರ ರಸ್ತೆಯ ಹೊರವಲಯದಲ್ಲಿರುವ ಪಿಇಎಸ್ ಗಂಗಾಧರ ಎನ್ ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನದತ್ತ ಸಾಗುತ್ತಿರುವ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳೆಡೆಗೆ ಗಮನ ಹರಿಸಬೇಕು. ಸದೃಡ ಸಮಾಜ ನಿರ್ಮಾಣ ವಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಮೌಲ್ಯಯುತ ಶಿಕ್ಷಣದ ಅರಿವು ಮೂಡಿಸುವುದು ಅತ್ಯಅವಶ್ಯಕ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಿಎಲ್‌ಡಿಇ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ವಿ.ಎಂ.ನುಚ್ಚಿ ಮಾತನಾಡಿದರು. ವಿಶ್ರಾಂತ ಉಪನ್ಯಾಸಕ ಎಸ್.ವಾಯ್. ಬೀಳಗಿ ಪ್ರಾಸಾವಿಕ ನುಡಿಗಳನ್ನಾಡಿದರು.
ಈ ವೇಳೆ ಪಿಇಎಸ್ ಸಂಸ್ಥೆಯ ಕಾರ್ಯದರ್ಶಿ ಬಿ.ಪಿ.ಕರ್ಜಗಿ ಸಮ್ಮುಖ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡಾ.ಸಂತೋಷಕುಮಾರ ಕರ್ಜಗಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಪಿಯುಸಿಯಲ್ಲಿ ಪ್ರಥಮ ದ್ವಿತೀಯ ಹಾಗೂ ತೃತಿಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ೫೦೦ ರೂ. ನಗದು ಬಹುಮಾನ ಹಾಗೂ ವಿಷಯವಾರು ೧೦೦ಕ್ಕೆ ೧೦೦ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ ೧೦೦೦ ರೂ. ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು..
ಈ ವೇಳೆ ಆಡಳಿತಾಧಿಕಾರಿ ಆಯ್.ಬಿ.ಬಿರಾದಾರ, ಪ್ರೇಮಾ ಕರ್ಜಗಿ, ಶಕುಂತಲಾ ಗಂಗಧಾರಗೌಡ ಬಿರಾದಾರ, ಕೆ.ಎಚ್. ಸೋಮಾಪೂರ, ಪಿ.ಎಂ.ಮಡಿವಾಳ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ ವಿದ್ಯಾರ್ಥಿ ಪ್ರತಿನಿಧಿ ಮಲ್ಲಮ್ಮ ಸೊನ್ನದ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಪ್ರಾಚಾರ್ಯ ಆರ್.ಬಿ.ಗೋಡಕರ ಸ್ವಾಗತಿಸಿದರು. ಅಮೀರ ಮೋಪಗಾರ ನಿರೂಪಿಸಿದರು. ಮಹಾಂತೆಶ ದಂಡವತ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.