Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿಯಲ್ಲಿ ಜೋಡಿ ಪಲ್ಲಕ್ಕಿ ಉತ್ಸವ ಸಂಪನ್ನ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿಯಲ್ಲಿ ಜೋಡಿ ಪಲ್ಲಕ್ಕಿ ಉತ್ಸವ ಸಂಪನ್ನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶ್ರೀಸಿದ್ಧಾರೂಢರ ಮಹಾಪುರಾಣ ಮಂಗಲ ಕಾರ್ಯಕ್ರಮದ ಅಂಗವಾಗಿ ಜೋಡಿ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿತು.
ಗ್ರಾಮದ ಶ್ರೀಕಾಶೀ ವಿಶ್ವನಾಥ ಕೈಲಾಸ ಮಂದಿರದಲ್ಲಿ ಹಮ್ಮಿಕೊಂಡ ಸಿದ್ಧಾರೂಢರ ಮಹಾಪುರಾಣ ಮಂಗಲದ ಅಂಗವಾಗಿ ವಾಲಗ, ಕಳಸ,ಕುಂಭ, ಪುರವಂತರ ಸೇವೆಯೊಂದಿಗೆ ಆರಂಭಗೊಂಡ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಚೌಕಿಮಠದ ಅಭಿನವ ಮುರುಗೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪುರಾಣಿಕ ರಮೇಶ ಶರಣರು, ನಿಂಗಣ್ಣ ಶರಣರು, ಶಿವಪ್ಪ ತಾಳಿಕೋಟಿ, ಗುರಣ್ಣ ಚಾಂದಕವಟೆ, ನಿಂಗಣ್ಣ ಸಜ್ಜನ, ಚನ್ನಪ್ಪ ಭದ್ರಗೊಂಡ, ಚಿದಾನಂದ ನಾಶೀ, ಭೀಮನಗೌಡ ಹಳವಣ್ಣಿ, ಬಸವರಾಜ ಸುಂಬಡ, ಚನ್ನಪ್ಪಗೌಡ ಬಿರಾದಾರ, ಅಶೋಕ ಹುಣಸಗಿ, ಸಂತೋಷ ಯತ್ನಾಳ, ಮಾಂತೇಶ ಜಂಬುಗೋಳ, ಎಂ.ಡಿ.ಮನಹಳ್ಳಿ , ರಾಮು ಯತ್ನಾಳ ಸೇರಿದಂತೆ ಮಹಿಳೆಯರು, ಮಕ್ಕಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.