Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಾರ್ಷಿಕ ಸ್ನೇಹ ಸಮ್ಮೇಳನ ಇಂದು
(ರಾಜ್ಯ ) ಜಿಲ್ಲೆ

ವಾರ್ಷಿಕ ಸ್ನೇಹ ಸಮ್ಮೇಳನ ಇಂದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ:ಕಲಕೇರಿ ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳಿಗೆ ಶುಭಕೋರುವ ಸಮಾರಂಭ ಮಂಗಳವಾರ ಫೆ ೧೧ ರಂದು ಬೆಳಿಗ್ಗೆ ೧೦ ಘಂಟೆಗೆ ವಿಜಯಪುರ ರಸ್ತೆಯಲ್ಲಿರುವ ಬಸವೇಶ್ವರ ಮಂಗಲ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ವಹಿಸಲಿದ್ದು, ಪ್ರಾಚಾರ್ಯ ಸಿ ಎಸ್ ಹಿರೇಮಠ ಅಧ್ಯಕ್ಷತೆ ವಹಿಸುವರು, ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ, ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ,ನಿರ್ದೇಶಕ ಷಣ್ಮುಕಪ್ಪ ಝಳಕಿ ಗೌರವ ಅಧ್ಯಕ್ಷತೆ ವಹಿಸುವರು, ನಿರ್ದೇಶಕರಾದ ಎಸ್ ಎಂ ಕಡಕೋಳ, ಜಿ ಎಂ ಗುಮಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸುವರು, ಚಿಕ್ಕಸಿಂದಗಿಯ ಕಾಯಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವೇ.ರವಿಸ್ವಾಮಿ ಹತ್ತರಕಿಹಾಳಮಠ ಮುಖ್ಯ ಅಥಿತಿಗಳಾಗಿ ಬಾಗವಹಿಸಿ ವಿಶೇಷ ಉಪನ್ಯಾಸವನ್ನು ನೀಡುವರು. ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಇದೆ ವೇಳೆ ಸುಮಾರು ೩೫ ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಿ ಎಸ್ ಹಿರೇಮಠ ಹಾಗೂ ಎಸ್ ಎಸ್ ಕಲಶೇಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವದು, ನಂತರ ಕಾಲೇಜಿನ ವಿಧ್ಯಾರ್ಥಿಗಳಿಂದ ಸೌಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಠಣೆಯಲ್ಲಿ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.