Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಾವಿದ ರಮೇಶ ಚವ್ಹಾಣ ಗೆ ಅಕಾಡೆಮಿ ಪ್ರಶಸ್ತಿಯ ಗರಿ
(ರಾಜ್ಯ ) ಜಿಲ್ಲೆ

ಕಲಾವಿದ ರಮೇಶ ಚವ್ಹಾಣ ಗೆ ಅಕಾಡೆಮಿ ಪ್ರಶಸ್ತಿಯ ಗರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಲಲಿತಕಲಾ ಅಕಾಡೆಮಿಯ ೫೨ ನೇ ವಾರ್ಷಿಕ ಕಲಾ ಪ್ರದರ್ಶನದಲ್ಲಿ ವಿಜಯಪುರದ ಕಲಾವಿದ ರಮೇಶ ಚವ್ಹಾಣ ಅವರ ಕಲಾಕೃತಿಗೆ ಬಹುಮಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಲಲಿತಕಲಾ ಅಕಾಡೆಮಿಯ ೫೨ ನೇ ವಾರ್ಷಿಕ ಕಲಾ ಪ್ರದರ್ಶನದಲ್ಲಿ ವಿಜಯಪುರದ ಕಲಾವಿದ ರಮೇಶ ಚವ್ಹಾಣ ಅವರ ಕಲಾಕೃತಿಯು ಪ್ರಶಸ್ತಿಗೆ ಆಯ್ಕೆಯಾಗಿದೆ‌.
ನವ್ಯ ಕಲೆಯ ಕಲಾವಿದರಾಗಿ ಕಳೆದ ೨೬ ವರ್ಷಗಳಿಂದ ಕಲಾರಚನೆಯಲ್ಲಿ ತೊಡಗಿರುವ ರಮೇಶ ಚವ್ಹಾಣ ಅವರು ದೇಶದ ಪ್ರತಿಷ್ಠಿತ ಕಲಾ ಗ್ಯಾಲರಿಗಳಲ್ಲಿ ತಮ್ಮ ಕಲಾಕೃತಿಗಳ ಪ್ರದರ್ಶನ ಮಾಡಿದ್ದಾರೆ, ಕಲಾಕೃತಿ ರಚನೆಯ ಜೊತೆಯಲ್ಲಿ ಛಾಯಗ್ರಹಣ ಕ್ಷೇತ್ರದಲ್ಲಿಯೂ ಸಹ ತಮ್ಮ ಪ್ರತಿಭೆಯ ಮೂಲಕ ಹಲವಾರು ರಾಜ್ಯ ರಾಷ್ಟ್ರ, ಅಂತರ ರಾಷ್ಟ್ರೀಯ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ.


ಈಗ ಕರ್ನಾಟಕ ಲಲಿತಕಲಾ ಅಕಾಡೆಮಿಯ ೫೨ ನೇ ವಾರ್ಷಿಕ ಕಲಾ ಪ್ರದರ್ಶನದಲ್ಲಿ ಛಾಯಾಚಿತ್ರ ವಿಭಾಗದಲ್ಲಿ ಅವರ ಶಿರ್ಷಿಕೆ ರಹಿತ ಛಾಯಾಚಿತ್ರ ಕಲಾಕೃತಿಯು ಪ್ರಶಸ್ತಿಗೆ ಆಯ್ಕೆಯಾಗಿದೆ, ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಮುಂದಿನ ತಿಂಗಳು ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾದ ರಮೇಶ ಚವ್ಹಾಣ ಅವರಿಗೆ ಹಿರಿಯ ಕಲಾವಿದರಾದ ಪಿ.ಎಸ್, ಕಡೆಮನಿ. ಬಿ.ಎಸ್. ಪಾಟೀಲ್, ಡಾ. ಎಸ್.ಟಿ. ಮೇರವಾಡೆ, ಲಿಂಗರಾಜ ಕಾಚಾಪುರ ಸಹಿತ ಹಲವಾರು ಕಲಾವಿದರು ಅಭಿನಂದಿಸಿದ್ದಾರೆ.

’ಉದಯರಶ್ಮಿ’ ಶುಭ ಹಾರೈಕೆ

ವಿಜಯಪುರದ ಹೆಮ್ಮೆಯ ಚಿತ್ರಕಲಾವಿದ ಹಾಗೂ ಛಾಯಾಗ್ರಾಹಕ ರಮೇಶ ಚವ್ಹಾಣ ಅವರ ಸಾಧನೆಗೆ ’ಉದಯರಶ್ಮಿ’ ಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಹಾಗೂ ಪತ್ರಿಕಾ ಬಳಗ ಅಭಿನಂದಿಸಿದ್ದಾರೆ.
ಚಿತ್ರಕಲಾ ಹಾಗೂ ಛಾಯಾಗ್ರಹಣ ಕ್ಷೇತ್ರದಲ್ಲಿ ರಮೇಶ ಅವರ ಸಾಧನೆಯ ಹೆಜ್ಜೆಗಳು ಮುಗಿಲೆತ್ತರಕ್ಕೆ ಬೆಳೆದು ಕಲಾ ಪ್ರಪಂಚದಲ್ಲಿ ವಿಜಯಪುರ ಜಿಲ್ಲೆಯ ಹೆಸರು ಚಿರಸ್ಥಾಯಿಯಾಗಿಸಲಿ ಎಂದು ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.