Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜಕ್ಕಾಗಿ ದುಡಿವ ವ್ಯಕ್ತಿ ಅಜರಾಮರ :ಡಾ.ಪ್ರಭುಸಾರಂಗದೇವ ಶ್ರೀ
(ರಾಜ್ಯ ) ಜಿಲ್ಲೆ

ಸಮಾಜಕ್ಕಾಗಿ ದುಡಿವ ವ್ಯಕ್ತಿ ಅಜರಾಮರ :ಡಾ.ಪ್ರಭುಸಾರಂಗದೇವ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಡವಿದ್ಯಾರ್ಥಿಗಳಿಗೆ ವಿದ್ಯಾದಾನ, ಅನ್ನದಾನ ಮಾಡಿ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉನ್ನತಮಟ್ಟದ ಸಂಸ್ಕಾರಯುತ ಶಿಕ್ಷಣವನ್ನು ನೀಡುವಲ್ಲಿ ಜಿದ್ದಿಯವರ ಕಾರ್ಯ ಮೆಚ್ಚಲೇಬೇಕು ಎಂದು ಸಿಂದಗಿಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ವಿಜಯಪುರದಲ್ಲಿ ಸೋಮವಾರ ಮಾಜಿ ವಿಧಾನಪರಿಷತ್ ಸದಸ್ಯ, ಶ್ರೀ ಕಾಳಿದಾಸ ಶಿಕ್ಷಣಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿ. ಎಸ್. ಎ. ಜಿದ್ದಿಯ ಪ್ರತಿಮೆ ಅನಾವರಣ ಹಾಗೂ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತ, ಇಂದಿನ ಜೀವನದಲ್ಲಿ ಶಿಕ್ಷಣ ಒಂದು ವ್ಯಾಪಾರಿಕರಣವಾಗುತ್ತ ಹೊರಟಿದೆ ಎಂದು ಖೇದ ವ್ಯಕ್ತಪಡಿಸಿದ ಅವರು ಬಡವರಿಗಾಗಿಯೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬಡ ವಿದ್ಯಾರ್ಥಿಗಳಿಗೂ ವಿದ್ಯಾರ್ಜನೆ ಬದುಕನ್ನು ಕಲ್ಪಿಸಿಕೊಟ್ಟು ಪ್ರೇರಣಾಶಕ್ತಿಯಾಗಿ ಜಿದ್ದಿಯವರು ನಡೆದುಕೊಂಡರು. ಸಮಾಜಕ್ಕಾಗಿ ದುಡಿಯುವ ವ್ಯಕ್ತಿ ಅಜರಾಮರವಾಗಿ ಇರುತ್ತಾರೆ ಎನ್ನುವುದಕ್ಕೆ ಜಿದ್ದಿಯರನ್ನೆ ಕಾಣಬೇಕು ಎಂದರು.
ಉತ್ತಮ ಸಮಾಜಕ್ಕೆ ಕೊಡುಗೆಯನ್ನು ನೀಡುವಲ್ಲಿ ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಜಿದ್ದಿಯವರ ಕಾರ್ಯ ಅಪಾರ ಎಂದು ರೂಗಿ ಅಡವಿ ಸಿದ್ದೇಶ್ವರ ಆಶ್ರಮದ ಶ್ರೀ ನಿತ್ಯಾನಂದ ಮಹಾಸ್ವಾಮಿಗಳು ನುಡಿದರು.
ನುಡಿನಮನ ಕಾರ್ಯಕ್ರಮದಲ್ಲಿ ಡಾ. ಕಂಠೀರವ ಕುಲ್ಲಳ್ಳಿ ವಿ. ಡಿ. ವಸ್ತ್ರದ ಗುರುಗಳು, ಬಿ. ಆರ್. ಬನಸೂಡೆ ಮತ್ತು ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಅಶೋಕ ಎಸ್. ಜಿದ್ದಿ ಮಾತನಾಡಿದರು.
ಇದಕ್ಕೂ ಪೂರ್ವದಲ್ಲಿ ದಿ.ಎಸ್.ಎ. ಜಿದ್ದಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮವು ನಡೆಯಿತು. ವೇದಿಕೆಯ ಮೇಲೆ ಜಿದ್ದಿಯವರಿಗೆ ಕಲಿಸಿದ ಗುರುಗಳಾದ ಡೋಂಗ್ರಿಸಾಬ ಕಣವಿ, ಆರ್. ಯರನಾಳ, ಅಪ್ಪಾಸಾಬ ಈರಗೌಡ, ಕೆ.ಆರ್. ನಾಗೋಡ ಹಾಗೂ ಪ್ರಧಾನ ಕಾರ್ಯದರ್ಶಿ ಸುಭಾಸ ಎಸ್. ಜಿದ್ದಿ ಅವರು ಉಪಸ್ಥಿತರಿದ್ದರು.
ಗುರನಗೌಡ ಪಾಟೀಲ, ಅಪ್ಪಾಸಬ ಯರನಾಳ, ರೈತ ಹೋರಾಟಗಾರ ಅರವಿಂದ ಕುಲಕರ್ಣಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಾಚಾರ್ಯ ಕೆ.ಆರ್. ಜಾಧವ ಸ್ವಾಗತಿಸಿದರು, ನಿರೂಪಣೆಯನ್ನು ಜಿ.ಎಚ್. ಮರನೂರ ಹಾಗೂ ಎಸ್. ಡಿ. ದುರಗಣ್ಣವರ ನಡೆಸಿಕೊಟ್ಟರು ಆರ್. ಎಸ್. ವಾಡೇದ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.