Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿ ಜೀವನದಲ್ಲಿ ಆತ್ಮವಿಶ್ವಾಸ ಮುಖ್ಯ :ಪಾರ್ವತಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿ ಜೀವನದಲ್ಲಿ ಆತ್ಮವಿಶ್ವಾಸ ಮುಖ್ಯ :ಪಾರ್ವತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ಪರಿಶ್ರಮವೇ ಹೊರತು ಅನ್ಯಮಾರ್ಗವಲ್ಲ ಎಂದು ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಾರ್ವತಿ ಬಾಪೂಗೌಡ ಹೇಳಿದರು.
ಪಟ್ಟಣದಲ್ಲಿರುವ ಹಿಲ್ ಟಾಪ್ ಕಾಲೋನಿಯಲ್ಲಿರುವ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಅಂಕಗಳ ಜೊತೆಗೆ ಜೀವನದ ಮೌಲ್ಯಗಳ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದವರು, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ನಿರಾಶೆಯಾಗಬಾರದು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಾಳಗಿ ಪ್ರೌಢ ಶಾಲೆಯ ಮುಖ್ಯಗುರು ಶಿವಣ್ಣಗೌಡ ಪಾಟೀಲ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಪ್ರಮುಖವಾಗಿರುತ್ತದೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು ಸಕರಾತ್ಮಕ ಚಿಂತನೆಗಳು ಮೈಗೂಡಿಸಿಕೊಂಡು. ಮುನ್ನಡೆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಗುರಿ ಸಾಧನೆ ಮಾಡಬೇಕಾದರೆ ನಿರಂತರ ಪ್ರಯತ್ನ ಅಗತ್ಯವಾಗಿದೆ, ಮಕ್ಕಳ ಬಗ್ಗೆ ಪಾಲಕರು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಪಾಲಕರು ಮಕ್ಕಳ ಮನಸ್ಸು ಅರ್ಥಮಾಡಿಕೊಳ್ಳಬೇಕು, ಅವರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿಯಿದೆಯೋ ಅದೇ ಕ್ಷೇತ್ರದಲ್ಲಿ ಅವರನ್ನು ಪ್ರೋತ್ಸಾಹಿಸಬೇಕು ಅಂದಾಗ ಮಾತ್ರ ಮಕ್ಕಳು ನಿಶ್ಚಿತ ಗುರಿ ತಲುಪುತ್ತಾರೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ವಿಶ್ವನಾಥರೆಡ್ಡಿ ಅಬ್ಬೆ ತುಮಕೂರು, ಡಾ. ಮಹಾಂತೇಶ ಸುಬೇದಾರ, ಸಿದ್ದು ನಡಕೂರ, ರುದ್ರಗೌಡ ಅಸಂತಪುರ, ಶ್ರೇಶೈಲ್ ಸಿಂದಗಿ, ಸುರೇಶ ಪರಸನಹಳ್ಳಿ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.