Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಘನತೆಯ ಬದುಕಿಗೆ ಕಾಯಕ ಮುಖ್ಯ :ಎಡಿಸಿಗೆಣ್ಣೂರು
(ರಾಜ್ಯ ) ಜಿಲ್ಲೆ

ಘನತೆಯ ಬದುಕಿಗೆ ಕಾಯಕ ಮುಖ್ಯ :ಎಡಿಸಿಗೆಣ್ಣೂರು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಘನತೆ ಬದುಕು ರೂಪಿಸಿಕೊಳ್ಳಲು ಕಾಯಕ ತತ್ವ ಅಳವಡಿಸಿಕೊಂಡು ಕಾಯಕದಲ್ಲಿ ನಿರತರಾಗುವುದರ ಮೂಲಕ ಜೀವನವನ್ನು ಸುಂದರಗೊಳಿಸಿಕೊಳ್ಳೋಣ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.
ಅವರು ನಗರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ೧೨ನೇ ಶತಮಾನದಲ್ಲಿ ಶರಣರು ಮೌಲ್ಯಯುತ ಕಾಯಕ ಜೀವನ ನಡೆಸುವುದರ ಮೂಲಕ ಸಮಾಜಕ್ಕೆ ಜ್ಞಾನದ ಬೆಳಕು ತೋರಿದರು.
ಜನಸಾಮಾನ್ಯರಾಡುವ ಭಾಷೆಯಲ್ಲಿ ವಚನಗಳನ್ನು ಶರಣರು ನೀಡಿದ್ದಾರೆ. ಶರಣರ ವಚನಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಕಾಯಕ ತತ್ವದ ಮಹತ್ವವನ್ನು ವಚನಗಳಲ್ಲಿ ಕಾಣಬಹುದು. ಶರಣರು ತಮ್ಮ ವಚನದ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದು ಅವರು ಹೇಳಿದರು ಬಸವಾದಿ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಮುಂದೆ ಸಾಗಬೇಕು..
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ ನಾವು ನಿರ್ವಹಿಸುವ ಕಾರ್ಯವನ್ನು ಅತ್ಯಂತ ಶ್ರಧ್ದೆಯಿಂದ ನಿರ್ವಹಿಸಬೇಕು. ಶರಣರ ಆಶಯವೂ ಇದೇ ಆಗಿತ್ತು. ಶರಣರ ವಚನ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಮಾದರ ಧೂಳಯ್ಯ ಹಾಗೂ ಢೋಹರ ಕಕ್ಕಯ್ಯರ ಕುರಿತು ಉಪನ್ಯಾಸದಲ್ಲಿ ಮಾತನಾಡಿದ ಕರ್ನಾಟಕ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಪ್ರೊ. ಲಕ್ಷ್ಮಿದೇವಿ ಅವರು ಶರಣರ ವಚನಗಳಿಂದ ಪ್ರೇರಣೆ ಪಡೆಯುವುದರ ಮೂಲಕ ಶರಣ ತತ್ವಾದರ್ಶ ಹಾಗೂ ಅವರ ಜೀವನಾದರ್ಶ ಇಂದಿನ ಯುವ ಜನಾಂಗ ಮೈಗೂಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಪ್ರೊ. ಮಹಾದೇವ ರೆಬಿನಾಳ ಅವರು ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿಯವರ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ಮತ್ತು ಅಂದಾಜು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪೂರ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಭೀಮರಾಯ ಜಿಗಜಿಣಗಿ, ಅಶೋಕ ಸೌದಾಗರ, ದಿಲೀಪ ಪೋಳ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡ ಕಾಯಕ ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಹಾಘೂ ಸಮಗಾರ ಹರಳಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರುಚಾಲನೆ ನೀಡಿದರು. ಮೆರವಣಿಗೆಯು ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತದಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.