Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತನಿಗೆ ಕೊನೆಗೂ ಕೈಹಿಡಿದ ಗಂಗಾಮಾತೆ
(ರಾಜ್ಯ ) ಜಿಲ್ಲೆ

ರೈತನಿಗೆ ಕೊನೆಗೂ ಕೈಹಿಡಿದ ಗಂಗಾಮಾತೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ತೋಟದ ನಿವಾಸಿ ರೈತ ಮುತ್ತು ಸಿದ್ಲಿಂಗಪ್ಪ ಬಿರಾದಾರ ಅವರ ತೋಟದಲ್ಲಿ ನಡೆದ ಘಟನೆಯು ಸುತ್ತಮುತ್ತಲಿನ ಜನರು ವಿಸ್ಮಯವಾಗುವಂತಹ ಘಟನೆ ಸೋಮವಾರ ಜರುಗಿದೆ.
೪೧ ವಯಸ್ಸಿನ ರೈತ ಮುತ್ತು ಸಿದ್ಲಿಂಗಪ್ಪ ಬಿರಾದಾರ ಅವರು ತಮ್ಮ ನಾಲ್ಕು ಎಕರೆ ತೋಟದಲ್ಲಿ ೧೪ ಸಲ ಬೋರವೆಲ್ ಹಾಕಿದರೂ ನೀರು ಬಾರದೇ ವಿಫಲರಾಗಿದ್ದರು. ಇದರಿಂದಾಗಿ ಇವರು ಜೀವನದಲ್ಲಿ ಜಿಗುಪ್ಸೆ ಪಟ್ಟುಕೊಂಡಿದ್ದರು. ೧೪ ಸಲ ಬೋರವೆಲ್ ಹಾಕಿಸಲು ಸಾಕಷ್ಟು ಸಾಲ ಮಾಡಿದ ಪರಿಣಾಮ ತಮ್ಮ ಎರಡು ಎಕರೆ ಮಾರಾಟ ಮಾಡಿ ತಾವು ಮಾಡಿದ ರೂ.೩೬ ಲಕ್ಷ ಸಾಲವನ್ನು ಮುಟ್ಟಿಸಿದ್ದಾರೆ. ೧೪ ಸಲ ಬೋರವೆಲ್ ಹಾಕಿ ವಿಫಲರಾದರೂ ಅವರು ಆತ್ಮವಿಶ್ವಾಸ ಕಳೆದುಕೊಳ್ಳದೇ ಮತ್ತೆ ನಿನ್ನೆ ಜಯೋಲಾಜಿಸ್ಟರನ್ನು ತೋಟಕ್ಕೆ ಕರೆಸಿ ನೀರಿನ ಪಾಯಿಂಟ್ ಗುರುತಿಸಿ ಬೋರವೆಲ್ ಹಾಕಿದರೂ ನೀರು ಬಾರದೇ ಅದು ಸಹ ವಿಫಲವಾಗಿದೆ. ದೇವರನ್ನು ನೆನೆದರೂ ನೀರು ಬೀಳದೆ ಇರುವದನ್ನು ಕಂಡ ಇವರು ತಮಗೆ ಜೀವನವೇ ಸಾಕೆಂದು ಆತ್ಮಹತ್ಯೆಗೆ ಮೊರೆ ಹೋಗಬೇಕೆಂದು ನಿರ್ಧಾರ ಮಾಡಿದ್ದಾರೆ. ಇದಕ್ಕೂ ಮೊದಲು ಅವರು ತಮ್ಮ ಮನಸ್ಸಿನಲ್ಲಿ ಭಕ್ತಿಯಿಂದ ಬಸವನಬಾಗೇವಾಡಿ ಕೊರೆಮ್ಮತಾಯಿಯನ್ನು ಭಕ್ತಿಯಿಂದ ನೆನೆದು ತಮ್ಮ ಎಡಗಾಲಿನ ಚಪ್ಪಲಿಯನ್ನು ಬೀಸಿ ಒಗೆದರು. ಅದು ಎಲ್ಲಿ ಹೋಗಿ ಬೀಳುತ್ತದೆಯೋ ಅಲ್ಲಿಯೇ ಕೊನೆ ಬಾರಿಗೆ ಅಲ್ಲಿ ಬೋರವೆಲ್ ಪಾಯಿಂಟ್ ಇದೆ ಅಂದುಕೊಳ್ಳುವೆ ಎಂದುಕೊಂಡರು. ಅದು ಹೋಗಿ ಬಿದ್ದ ಸ್ಥಳದಲ್ಲಿಯೇ ಬೋರವೆಲ್ ಹಾಕಿದಾಗ ಜನ ವಿಸ್ಮಯಗೊಳ್ಳುವಂತೆ ೪೮೦ ಪೂಟ್‌ಗೆ ಮೂರು ಇಂಚು ಸಿಹಿನೀರು ಬಂದಿದೆ. ಇದೊಂದು ರೋಚಕವಾದ ಘಟನೆ. ಕೊರೆಮ್ಮದೇವಿ ಆಶೀರ್ವಾದ ಫಲವಾಗಿ ಗಂಗಾಮಾತೆ ರೈತನ ಕೈ ಹಿಡಿದಿದ್ದಾಳೆ. ಇದೊಂದು ವಿಸ್ಮಯ ಘಟನೆ ಎಂದು ಸುತ್ತಮುತ್ತಲಿನ ನಿವಾಸಿಗಳಾದ ಮಲ್ಲಪ್ಪ ಗಣಿ, ಬಸಪ್ಪ ಗಣಿ, ಸಂಗಪ್ಪ ಬಿರಾದಾರ, ಪ್ರವೀಣ ಪೊಲೀಸ್‌ಪಾಟೀಲ, ಶಂಕರಗೌಡ, ವಿಶ್ವನಾಥ, ಹಣಮಂತ್ರಾಯ, ಶ್ರೀಶೈಲ ಗಣಿ ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.