Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ
(ರಾಜ್ಯ ) ಜಿಲ್ಲೆ

ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಿವಿಧ ಬೇಡಿಕೆ ಆಗ್ರಹಿಸಿ ಕಪ್ಪು ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
ಸೋಮವಾರ ರಾಜ್ಯದಾದ್ಯಂತ ರಾಜ್ಯ ಸಂಘ 2 ನೇ ಹಂತದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ‌ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ಮಾತನಾಡಿದರು.
ಗ್ರಾಮ ಆಡಳಿತ ಅಧಿಕಾರಿಗಳು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ’ ಎಂದರು.
ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳಗೆ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ಸೆ. 26ರಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ನೆಟ್ ಅಪ್ಲಿಕೇಶನ್ ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ, ಶಿರಸ್ತೆದಾರ ಬಿ ಎ ರಾವೂರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಗಳಿಗೆ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಸರಕಾರ ಶೀಘ್ರವಾಗಿ ಪರಿಹರಿಸಬೇಕು. ‌ಅತೀ ಹೆಚ್ಚಾಗಿ ಗ್ರಾಮೀಣ ಭಾಗದ ರೈತರ ಕೆಲಸ ‌ಕಾರ್ಯಗಳು‌ ಮಾಡುತ್ತಿದ್ದು, ಮೊಬೈಲ್ ‌ನೆಟ್ ವರ್ಕ ಸೇರಿದಂತೆ, ಪುಡಾರಿ ಪುಂಡರ್ ತಕರಾರು ಒತ್ತಡ ಕೂಡಾ ಅವರ ಮೇಲಿದೆ. ಹಾಗಾಗಿ ಸರಕಾರ ಸಕಾರಾತ್ಮಕ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಂ.ಇ ನೌಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಪೂಜಾರಿ, ಶಿರಸ್ತೆದಾರ ಆರ್ ಬಿ ಮೂಗಿ, ಕಂದಾಯ ನಿರೀಕ್ಷಕ ಎಚ್ ಎಚ್ ಗುನ್ನಾಪೂರ, ಎಸ್ ಎಚ್ ಲಾಳಸಂಗಿ, ಕೆ ಎಸ್ ಚೌಧರಿ , ಎಮ್ ಎಸ್ ಹೊಸೂರ, ವಿ ಎಮ್ ಕೋಳಿ, ಜಿ ಎಮ್ ಬಿರಾದಾರ, ಎಸ್ ಎಸ್ ಮೋದಿ, ಎಮ್ ಆರ್ ರಾಠೋಡ, ಎಸ್ ಬಿ ಹಿರೇಬೆನೂರ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ನೌಕರಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.